Showing 20 of 3351 posts • Page 74 of 168
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಗಳಾದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ
13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದೆ.
ಮಣಿಪಾಲ ಮಾಹೆಯ ವಿದ್ಯಾರ್ಥಿಗಳ ವ್ಯವಹಾರ ವಿಭಾಗ, ಕೆಎಂಸಿಯ ವಿದ್ಯಾರ್ಥಿ ಕ್ರೀಡಾ ಸಮಿತಿ ಹಾಗೂ ಎಫ್ಐಟಿವಿಐಬಿ ಎಕ್ಸ್ ಸ್ಫೋರ್ಟ್ಸ್ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ “ಮಾನಸಿಕ ಆರೋಗ್ಯ ಜಾಗೃತಿ ಓಟ
ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರಂತ ಜನ್ಮದಿನೋತ್ಸವ- ಸಾಹಿತ್ಯೋತ್ಸವ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ
ಬೈಕ್ ಗೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಂಬಾಗಿಲು ಜಂಕ್ಷನ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ತಾಲೂಕಿನ 80 ಬಡಗುಬೆಟ್ಟು ಗ್ರಾಮದ ರಾಜೀವ್ ನಗರ ಬಸ್ ನಿಲ್ದಾಣದ ಹತ್ತಿರ ನಡೆದ ಪೊಲೀಸ್ ದಾಳಿಯಲ್ಲಿ ಜುಗಾರಿ ಆಡುತ್ತಿದ್ದ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ರಾಜ್ಯದಲ್ಲಿ ಗಣತಿ ವಿಳಂಬ ವಿಚಾರವಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುವುದಾಗಿ ಘೋಷಿಸಿದೆ.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್ಇಝೆಡ್ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್
ಕುಂದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆ, ಕಾಲೇಜು ವಾಹನಗಳಿಗೆ ನಕಲಿ ವಿಮೆ ಮಾಡಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಣ ಪಡೆದು 46 ಶಾಲೆ, ಕಾಲೇಜುಗಳಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗಿದೆ.
ಎಕೆಎಂಎಸ್ ಸೈಫುದ್ದೀನ್ ನನ್ನು ಹನಿಟ್ರ್ಯಾಪ್ ಮಾದರಿಯಲ್ಲಿ ಸಂಚುರೂಪಿಸಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದರು.
ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ತಪ್ಪಿಸಲು ಟೆಂಪೋ ಟ್ರಾವೆಲರ್ ನಡುವರಸ್ತೆಯಲ್ಲೇ ಪಲ್ಟಿಯಾದ ಘಟನೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ.
ಕಾರ್ಕಳ ಮಾರಿಗುಡಿ ದೇವಸ್ಥಾನದ ಬಳಿಯ ಪ್ರೈಮ್ ಸಿಟಿ ಸೆಂಟರ್ ನಲ್ಲಿ ಆರಂಭಗೊಂಡ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಕಚೇರಿ
ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ತಾಲ್ಲೂಕುಗಳಲ್ಲಿ ಬಸ್ ಸೌಕರ್ಯದಿಂದ ವಂಚಿತವಾಗಿರುವ ಗ್ರಾಮೀಣ ಪ್ರದೇಶಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸೇವೆ ಆರಂಭಿಸಲು ಒತ್ತಾಯಿಸಿ
ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಾದೇಶ ನೀಡಿದ್ದರೂ ಸ್ವೀಕರಿಸದೇ ಸಮೀಕ್ಷೆಗೂ ಹಾಜರಾಗದೇ ನಿರ್ಲಕ್ಷ್ಯ ತೋರಿದ ಬ್ರಹ್ಮಾವರ ಶೈಕ್ಷಣಿಕ ವಲಯದ ಶೆಟ್ಟಿಬೆಟ್ಟು ಸ.ಪ್ರೌಢ ಶಾಲೆಯ ಸಹ ಶಿಕ್ಷಕ
ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ.
ಸಿದ್ದರಾಮಯ್ಯ ಮುಂದಿನ ಎರಡುವರೆ ವರ್ಷ ಮುಂದುವರಿಯುತ್ತೇನೆ ಅನ್ನೋ ಮಾತು ಹೇಳಿದ್ದಾರೆ. ನನಗೆ ಡಿಕೆ ಶಿವಕುಮಾರ್ ಆಪ್ತ, ಹಾಗಾಗಿ ಅವರ ಬಗ್ಗೆ ಅನುಕಂಪ ಬರ್ತಾಯಿದೆ.
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ ಹಾಗೂ ಕಾರ್ಯಕರ್ತರ ಸಮಾವೇಶ ಇಂದು ಉಡುಪಿಯ ಗುಂಡಿಬೈಲುವಿನಲ್ಲಿ ನಡೆಯಿತು.