Showing 20 of 3351 posts • Page 75 of 168
ಧರ್ಮಸ್ಥಳದಲ್ಲಿ ನೂರಾರು ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ಯಾರಲ್ಲಿ ಕನಸು, ಛಲ, ಸ್ವಸಾಮರ್ಥ್ಯ, ಆತ್ಮ ವಿಶ್ವಾಸ ಇದ್ದಾಗ ಓರ್ವ ಯಶಸ್ವಿ ಉದ್ಯಮಿಯಾಗಲು ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ನವದೆಹಲಿ ವಸಂತಕುಂಜ್ ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ವಿಜಯದಶಮೀ ಪ್ರಯುಕ್ತ ಲೋಕಕಲ್ಯಾಣಾರ್ಥ ಮತ್ತು ವಿಶೇಷವಾಗಿ ಸಮಸ್ತ ದೆಹಲಿ ಜನತೆಯ ಕ್ಷೇಮ ಸಮೃದ್ಧಿಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗವು ವೈಭವದಿಂದ ನೆರವೇರಿತು.
ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದ ನಡುವೆ ಮಹಿಳೆಯರಿಬ್ಬರು ವೃದ್ಧೆಯೊಬ್ಬರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದಾರೆ. ಸಂಶಯಗೊಂಡ ವೃದ್ಧೆ, ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿದ್ದಾರೆ.
ನವರಾತ್ರಿಯ ಸಮಯದಲ್ಲಿ ಆಯ್ದ ಕೆಲವು ಕಲಾಸಕ್ತರ ಮನೆಗಳಿಗೆ ಬಂದು ಹರಸುವ ಹೂವಿನಕೋಲು ಕಲೆಗೆ ನೂರಾರು ವರ್ಷಗಳ ಇತಿಹಾಸ, ಪರಂಪರೆ ಇದೆ.
ಕೋವಿಡ್ ನಂತರದ ದಿನಗಳಲ್ಲಿ ಜನರ ಮಾನಸಿಕ ಸಮಸ್ಯೆಗಳಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಖ್ಯಾತ ಮನೋವೈದ್ಯ ಡಾ. ಬಿ ವಿ ಭಂಡಾರಿ ಹೇಳಿದ್ದಾರೆ.
ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಓರಿಸ್ಸಾ ಮೂಲದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಓರಿಸ್ಸಾದ ಮನಧಾರ ಮುಂಡಾ (30) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಸೇತುವೆಗೆ ಕಂಟೈನರ್ವೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.
ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಇವರಿಗೆ ವಿನೂತನ ರೀತಿಯಲ್ಲಿ ಗೌರವ ಸಮರ್ಪಿಸಲಾಯಿತು, ಉಡುಪಿ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಸದಸ್ಯರಿಂದಲೇ ಎಸ್ ಪಿ ಬಾಲಸುಬ್ರಮಣ್ಯಂ ನವರ ಮಧುರ ಹಾಡುಗಳ ಸವಿ ಸವಿ ನೆನಪು
ಉಡುಪಿಯ ವಾಹನಗಳಿಗೆ ಮಲ್ಪೆ ಬೀಚ್ನಲ್ಲಿ ಪಾರ್ಕಿಂಗ್ ಫ್ರೀ ಮಾಡುವ ಕುರಿತು ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ.2ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ
ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್, ಮಣಿಪಾಲ್, ಮತ್ತು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗ
ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಹಾವಂಜೆ ಪಂಚಾಯತ್ ನಲ್ಲಿ ಮದರಸಾ ವಿಚಾರದ ಹೈಡ್ರಾಮ ನಡೆಯುತ್ತಿದ್ದು, ಉಡುಪಿಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ.
ಹಾವಂಜೆ ಪಂಚಾಯತ್ ವ್ಯಾಪ್ತಿಯಲ್ಲಿ ಮದರಸಕ್ಕೆ ಅನುಮತಿ ನೀಡಿದ್ದು, ಬ್ರಹ್ಮಾವರದ ಹಾವಂಜೆ ಪಂಚಾಯತ್ ನಲ್ಲಿ ಹೈಡ್ರಾಮ ನಡೆಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ
ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಯಿತು.
ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ
ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀ ಉಡುಪಿ ಜಿಲ್ಲೆ ಇದರ ಸಂಘಟನೆಯ ವಾರ್ಷಿಕ ಸಹಮಿಲನ ಮತ್ತು ಪ್ರೇರಣ ಪ್ರಶಸ್ತಿ- 2025 ಪ್ರದಾನ ಸಮಾರಂಭ