Showing 20 of 3351 posts • Page 77 of 168
ಐಷಾರಾಮಿ ಸ್ಲೀಪರ್ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸಂತಕಟ್ಟೆಯಲ್ಲಿರುವ ಎಲ್ವಿಟಿ ದೇವಸ್ಥಾನದ ಬಳಿ ಸೆಪ್ಟೆಂಬರ್ 20ರ ತಡರಾತ್ರಿ ಸಂಭವಿಸಿದೆ.
ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ.
ಮಣಿಪಾಲದ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದು ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೆಪ್ಟೆಂಬರ್ 18ರಂದು ಬೆಳಿಗ್ಗೆ ನಡೆದಿದೆ.
ಉಡುಪಿ ನಗರದ ವಾದಿರಾಜ ಮಾರ್ಗದಲ್ಲಿರುವ ಜ್ಯುವೆಲ್ಲರಿ ವರ್ಕ್ ಶಾಪ್ ನ ಶಟರ್ ಹಾಕಿದ್ದ ಬೀಗವನ್ನು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಉಡುಪಿ–ಮಣಿಪಾಲ ಸಂಪರ್ಕದ ಪ್ರಮುಖ ಯೋಜನೆ – ಇಂದ್ರಾಳಿ ರೈಲ್ವೆ ಓವರ್ ಬ್ರಿಡ್ಜ್ – ಕೊನೆಗೂ ಉದ್ಘಾಟನೆಗೆ ಸಜ್ಜಾಗಿದೆ. ದೀರ್ಘಕಾಲದಿಂದ ಜನರ ನಿರೀಕ್ಷೆಯಲ್ಲಿದ್ದ ಈ ಸೇತುವೆ
ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.
ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ.
ಪಡುಬಿದ್ರಿ ಬಡಾ ಗ್ರಾಮದ ಉಚ್ಚಿಲ ಪೊಲ್ಯ ರಸ್ತೆಯ ಮೈದಾನದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬೈಂದೂರು ರೈತ ಸಂಘದ ಪ್ರತಿಭಟನೆ ತೀವ್ರಗೊಂಡಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಉಗ್ರ ಹೋರಾಟ ನಡೆಸಲಾಯಿತು.
ಶುದ್ಧ ಬಸವತತ್ವವನ್ನು ಪ್ರಚಾರ, ಪ್ರಸಾರ ಹಾಗೂ ಅನುಷ್ಠಾನ ಮಾಡುವ ಆಶಯದೊಂದಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದನ್ನು ವಿರೋಧಿಸಿ ಬೈಂದೂರು ತಾಲೂಕು ರೈತ ಸಂಘ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದಾದ್ಯಂತ ನಡೆಸುತ್ತಿರುವ “ವೋಟ್ ಚೋರ್ ಗದ್ದಿ ಚೋಡ್” ಅಭಿಯಾನಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿದೆ.
ರಾಣಿ ಅಬ್ಬಕ್ಕರವರ ಬದುಕಿನ ಬಗೆಗೆ ಇಂದಿನ ಯುವಪೀಳಿಗೆ ಅರಿತು, ಅವರ ಧೈರ್ಯ, ಸಾಹಸ, ದೇಶಪ್ರೇಮವನ್ನು ತಮ್ಮೊಳಗೆ ಮೈಗೂಡಿಸಿಕೊಳ್ಳಬೇಕು
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದರಿಂದ ಕೃಷಿಕರು ಪ್ರತಿದಿನ ಪರದಾಡುವಂತಾಗಿದೆ.
ಲಿಂಗಾಯತ ಧರ್ಮ ಸನಾತನ ಧರ್ಮವನ್ನು ಒಡೆದು ಮಾಡಿದ ರಚನೆಯಲ್ಲ. ಅದು ಸಮಾಜದಲ್ಲಿನ ವರ್ಣ ಬೇಧ, ಜಾತಿ ಬೇಧ ವ್ಯವಸ್ಥೆಯ ವಿರುದ್ಧ ಹುಟ್ಟಿಕೊಂಡ ಧರ್ಮ.
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀಕ್ಷೇತ್ರ ಉಚ್ಚಿಲ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ
ಬಹ್ರೈನ್ ಕನ್ನಡ ಸಂಘದ ವತಿಯಿಂದ ದಾಖಲೆ ಸರದಾರಿಣಿ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ 10ನೇ ವಿಶ್ವದಾಖಲೆಗೆ ಪ್ರಯತ್ನ ಕಾರ್ಯಕ್ರಮ ಸೆ.24ರಂದು ಬಹ್ರೈನ್ ಕನ್ನಡ ಸಂಘದ ಸಭಾಂಗಣ
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ ಕ, ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ
ಕಾಂತರಾಜ್ ವರದಿಯನ್ನು ಈ ಸರ್ಕಾರ ತಿರಸ್ಕರಿಸಲೂ ಇಲ್ಲ. ಅಂಗೀಕರಿಸಿಯೂ ಇಲ್ಲ, ಈಗ ಮತ್ತೊಮ್ಮೆ ಹೊಸ ವರದಿಗೆ ಸಿದ್ದರಾಮಯ್ಯ ಸರ್ಕಾರ ಹೊರಟಿದೆ.