Showing 20 of 3351 posts • Page 78 of 168
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಅಜ್ಜರಕಾಡಿನ ಪುರಭವನದಲ್ಲಿ ಮಂಗಳವಾರ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ
ಅಷ್ಟಮಿಯ ಪ್ರಯುಕ್ತ ಹುಲಿವೇಷ ಹಾಕಿ ಕುಣಿಯುತ್ತಿದ್ದ ಅಕ್ಷಯ್ ಶೇಟ್ ಗುಂಡಿಬೈಲ್ ಅವರಿಗೆ ಅಚ್ಚರಿಯ ಘಟನೆ ಎದುರಾಯಿತು. ಹುಲಿ ಕುಣಿಯುತ್ತಿದ್ದ ಮಧ್ಯದಲ್ಲೇ ಅವರಿಗೆ ಹಾವು ಬಂದಿರುವ ಬಗ್ಗೆ ತುರ್ತು ಕರೆ ಬಂದಿತ್ತು.
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷ ತಂಡಗಳ ಅಬ್ಬರ ಜೋರಾಗಿದೆ. ಅದರಲ್ಲೂ ಈ ಬಾರಿ ಯುವತಿಯರ ಹುಲಿವೇಷ ತಂಡಗಳು ವಿಶೇಷ ಸದ್ದು ಮಾಡುತ್ತಿವೆ.
ಉಡುಪಿ ಕೃಷ್ಣಮಠದ ರಥಬೀದಿಯಲ್ಲಿ ನಡೆದ ವೈಭವದ ವಿಟ್ಲಪಿಂಡಿ ಉತ್ಸವದಲ್ಲಿ ವಿವಿಧ ವೇಷಧಾರಿಗಳ ನಡುವೆ ಆರ್ ಸಿಬಿ ಸಂಭ್ರಮಾಚರಣೆಯೂ ನಡೆಯಿತು.
ಪೊಡವಿಗೊಡೆಯ ಶ್ರೀಕೃಷ್ಣನ ಜನ್ಮ ಹಾಗೂ ಬಾಲಲೀಲೆಗಳನ್ನು ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವವು ಕೃಷ್ಣಮಠದಲ್ಲಿ ಸೋಮವಾರ ಭಕ್ತ ಜನಸಾಗರದ ಮಧ್ಯೆ ವೈಭವದಿಂದ ಸಂಪನ್ನಗೊಂಡಿತು.
ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವದ ಸಂಭ್ರಮ ನೆಲೆಸಿದೆ. ದೂರದೂರು ಮುಂಬೈಯಿಂದ ಆಗಮಿಸಿದ ಆಲಾರೆ ಗೋವಿಂದ ತಂಡವು ನಗರದ ವಿವಿಧೆಡೆ ಏಳು ಅಡಿಯ ಪಿರಮಿಡ್ ರಚಿಸಿ ಮಡಿಕೆ ಒಡೆದು ಸಂಭ್ರಮಿಸಿತು.
ಹಳ್ಳಿಕಾರ್ ತಳಿಯ ಹಸುವಿಗೆ ಸೀಮಂತ ಮಾಡಿ ರೈತ ಕುಟುಂಬ ಸಂಭ್ರಮಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ನಡೆದಿದೆ.
ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಳೆಗಟ್ಟಿದೆ. ಇಂದು ವಿಟ್ಲಪಿಂಡಿ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು.
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಲ್ಪೆ ಕೊಳ ಫ್ರೆಂಡ್ಸ್ ವತಿಯಿಂದ ಮಲ್ಪೆ ಬೀಚ್ನಲ್ಲಿ ಮೂರನೇ ವರ್ಷದ ‘ಉಡುಪಿದ ಪಿಲಿನಲಿಕೆ -2025’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಮಾರ್ನಿಂಗ್ ಶೆಟ್ಟಲ್ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ” ಅಷ್ಟಮಿ ಟ್ರೋಫಿ-2025″
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಮರ ಸೇವೆಯನ್ನು ಮಾಡಿ, ಪುತ್ತಿಗೆ ಕಿರಿಯ ಶ್ರೀಪಾದರು ರಾತ್ರಿ ಪೂಜೆಯನ್ನು ಮಾಡಿದರು.
ಕೋಟ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮತ್ತೊಮ್ಮೆ ರಸ್ತೆ ಅಪಘಾತ ಸಂಭವಿಸಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಟ್ರಕ್ ವೊಂದು ಅಮೃತೇಶ್ವರೀ ದೇವಸ್ಥಾನಕ್ಕೆ ತೆರಳುವ ಜಂಕ್ಷನ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಚಲಿಸುತ್ತಿದ್ದ ಬೈಕ್ ವೊಂದು ದಿಢೀರ್ ಆಗಿ ರಸ್ತೆಗೆ ಅಡ್ಡ ಬಂದ ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಮಲಶಿಲೆ ಸಮೀಪ ತಾರೆಕುಡ್ಲುನಲ್ಲಿ ಸಂಭವಿಸಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ ಕ, ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ನೀಡುತ್ತಿರುವ ಸಂಗೊಳ್ಳಿ ರಾಯಣ್ಣ
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಲ್ಪೆ ಕೊಳ ಫ್ರೆಂಡ್ಸ್ ವತಿಯಿಂದ ಸೆಪ್ಟೆಂಬರ್ 14 ರಂದು ಮಲ್ಪೆ ಬೀಚ್ನಲ್ಲಿ ಮೂರನೇ ವರ್ಷದ ‘ಉಡುಪಿದ ಪಿಲಿನಲಿಕೆ -2025’ ಕಾರ್ಯಕ್ರಮ
ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಶ್ರೀಕೃಷ್ಣನ ಬಾಲಲೀಲೆಗಳನ್ನು ತೋರಿಸುವ ವಿಟ್ಲಪಿಂಡಿ ಉತ್ಸವ ಉಡುಪಿ ಅಷ್ಟಮಿಯ ಪ್ರಮುಖ ಆಕರ್ಷಣೆಯಾಗಿದೆ.
ಶ್ರೀ ಸಾಯಿಲಕ್ಷ್ಮೀ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಮುಂಬಯಿ ಬಾಲಮಿತ್ರ ವ್ಯಾಯಾಮ ಶಾಲೆಯ 200 ಮಂದಿ ಸದಸ್ಯರ ಅಲಾರೆ ಗೋವಿಂದ ತಂಡ
ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದರಷ್ಟೇ, ವಿಧಾನ ಸೌಧದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ
ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ