Showing 20 of 3351 posts • Page 79 of 168
ಪಂಜಿಮಾರು- ಶಿರ್ವ-ಪಿಲಾರುಕಾನ ರಸ್ತೆಯ ದುರಸ್ತಿಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸಮಿತಿ ಶಿರ್ವ ವತಿಯಿಂದ ಶಿರ್ವ ನ್ಯಾರ್ಮ ಸೇತುವೆ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಉಡುಪಿ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಸಿಂಡಿಕೇಟ್ ಬ್ಯಾಂಕಿನ ಶತಮಾನೋತ್ಸವ ಆಚರಣೆಯನ್ನು ಸೆ. 13 ಮತ್ತು 14ರಂದು ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಜಿಎಂ ಕೆ.ಟಿ. ರೈ ತಿಳಿಸಿದರು.
ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕೇರಳ ಸಮಾಜಂ ಉಡುಪಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ “ಓಣಂ ಸಂಭ್ರಮಾಚರಣೆ”ಯನ್ನು ಇದೇ ಸೆಪ್ಟೆಂಬರ್ 14ರ ಭಾನುವಾರದಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ
ದೇಶದ ಪ್ರಸಿದ್ಧ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ
ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಅಶಕ್ತ ಕುಟುಂಬದ ವೈದ್ಯಕೀಯ ನೆರವಿಗಾಗಿ ಪ್ರಥಮ ಬಾರಿಗೆ ವಿಭಿನ್ನ ವೇಷ ಧರಿಸಿ ಮನೆ ಮನೆಗೆ ತೆರಳಿ ಸುಷ್ಮಾ ಬಂಟ್ವಾಳ ಅವರು ಧನ ಸಂಗ್ರಹಿಸಲು ಮುಂದಾಗಿದ್ದಾರೆ.
ಟೈಗರ್ ಫ್ರೆಂಡ್ಸ್ ಉಡುಪಿ ಇದರ ವತಿಯಿಂದ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಾಲ್ಕನೇ ವರ್ಷದ ಆಹ್ವಾನಿತ ತಂಡಗಳ ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನ
ಲೋಕಾನುಗ್ರಹೀ ಮುಹಮ್ಮದ್ ಮುಸ್ತಫಾ ಸಲ್ಲಲ್ಲಾಹು ಅಲೈಹಿವಸಲ್ಲಮರ 1500ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲೆಯ ಸುನ್ನೀ ಸಂಘಟನೆಗಳ
ಉಡುಪಿ ನಗರದ ಚಿತ್ತರಂಜನ್ ಸರ್ಕಲ್ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್ಶಾಪ್ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಕಳ್ಳತನಗೈದು ಪರಾರಿಯಾಗಿದ್ದಾರೆ.
ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ
ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠ, ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥೆ ವಿಭಾಗ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಆಶ್ರಯ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ ಅದಾಲತ್
ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ತಡರಾತ್ರಿ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಕರಾವಳಿಯ ಪ್ರಸಿದ್ಧ ಯೂಟ್ಯೂಬರ್ ಸಚಿನ್ ಶೆಟ್ಟಿ ನೇತೃತ್ವದ Shutterbox Helping Hands ತಂಡವು ಕಳೆದ ಮೂರೂ ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯಂದು ವೇಷ ಧರಿಸುವ ಮೂಲಕ ಹಣ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾಗುತ್ತಿದೆ.
ಉಡುಪಿ ಶ್ರೀನಾರಾಯಣ ಗುರು ಯುವ ವೇದಿಕೆ ಮುತುವರ್ಜಿಯಲ್ಲಿ ಉಡುಪಿ ಬಲಾಯಿಪಾದೆ ಬಳಿ ಕುತ್ಪಾಡಿ ಗರಡಿ ರಸ್ತೆಯಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀನಾರಾಯಣ ಗುರುಗಳ ಸಮಾನತೆಯ
ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಆಶ್ರಯದಲ್ಲಿ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆರಂಭಿಸಿರುವ “ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರ
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಗುಲ್ವಾಡಿ ಟಾಕೀಸ್, ಉಡುಪಿ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಕೋಟ ಉಸಿರು ಅಧ್ಯಯನ ತರಬೇತಿ ಕೇಂದ್ರ
ಜಿಲ್ಲೆಯಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೈಸ್ತರು ಸೋಮವಾರ ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆ