Showing 20 of 3351 posts • Page 81 of 168
ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ವೊಂದರ ಫ್ಲ್ಯಾಟ್ ನಲ್ಲಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಬುಧವಾರ ಮಧ್ಯಾಹ್ನ ಮಣಿಪಾಲದಲ್ಲಿ ಸಂಭವಿಸಿದೆ.
: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕ
ಮೂವರು ಮುಸುಕುಧಾರಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಕುಕ್ಕಿಕಟ್ಟೆಯ ಕಲ್ಯಾಣನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಭಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಅಪ್ರಾಪ್ತ ಬಾಲಕರನ್ನು ನಗರದ ಸಿಟಿ ಸೆಂಟರ್ ಮಾಲ್ ಬಳಿ ರಕ್ಷಿಸಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಆಶ್ರಯದಲ್ಲಿ ಓಸ್ಕರ್ ಫರ್ನಾಂಡಿಸ್ ಅವರ ಸ್ಮರಣಾರ್ಥವಾಗಿ ಇದೇ ಸೆ.7ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ
ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷರು ಹಾಗೂ ಅವರ ಸಹಚರರು ಭ್ರಷ್ಟಾಚಾರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ
ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ
ಟ್ರಕ್ ನ ಚಕ್ರದಡಿಗೆ ಸಿಲುಕಿ ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಉಡುಪಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೆ. 3ರಿಂದ 14ರವರೆಗೆ “ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್” ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ. 3ರಂದು ಸಂಜೆ 6ಗಂಟೆಗೆ ಅಜ್ಜರಕಾಡಿನ ಟೌನ್ ಹಾಲ್ನಲ್ಲಿ ನಡೆಯಲಿದೆ.
ಯುವಜನತೆ ಕೊಂಕಣಿ ಭಾಷೆಯನ್ನು ಪ್ರತಿ ಮನೆ ಮನೆಗಳಲ್ಲಿ ಮಾತನಾಡುವುದರ ಮೂಲಕ ಕೊಂಕಣಿ ಸಾಹಿತ್ಯ ಮತ್ತು ಸಂಸ್ಕೃತಿ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯವಿದೆ.
ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ತೆರವುಗೊಳಿಸಿ ಪಾಳುಬಿದ್ದ ಜಾಗದಲ್ಲಿ ಎಸೆಯಲಾಗಿತ್ತು.
ಬನ್ನಂಜೆ ಶ್ರೀ ನಾರಾಯಣ ಗುರು ವೃತ್ತವನ್ನು ತೆರವು ಗೊಳಿಸಿದ ವ್ಯಕ್ತಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆಗ್ರಹ ಮಾಡಿದ್ದಾರೆ.
ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತ ತೆರವು ಮಾಡಿರುವುದು ನಾರಾಯಣಗುರುಗಳಿಗೆ ಮಾಡಿದ ಅಪಮಾನ. ಈ ತಪ್ಪು ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕಾನೂನು
ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದೆ.
ಜಗದ್ಗುರು ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ಸಿದ್ಧಾಂತ ವಾಸ್ತವ ಮತ್ತು ಪ್ರಾಯೋಗಿಕವಾಗಿದ್ದು ಜಗತ್ತಿನ ವ್ಯವಸ್ಥೆಗೆ ಪೂರಕವಾಗಿದೆ. ಆಚಾರ್ಯ ಮಧ್ವರ ಸಂದೇಶದ ತಳಹದಿ
ಧರ್ಮ, ಪೂಜೆ, ಭಕ್ತಿಗಳೆಲ್ಲವೂ ಪ್ರದರ್ಶನದ ವಸ್ತುಗಳಲ್ಲ. ಆಚಾರ-ವಿಚಾರಗಳನ್ನು ಎಲ್ಲರೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ನಾವು ಧರ್ಮವನ್ನು ಕಾಯಬೇಕು, ಧರ್ಮವನ್ನು ಉಳಿಸಬೇಕು
ಕಳೆದ 9 ದಿನಗಳಿಂದ ಒಟ್ಟು 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿಸುವ ಮೂಲಕ ವಿದುಷಿ ದೀಕ್ಷಾ ವಿ. ವಿಶ್ವ ದಾಖಲೆಯನ್ನು ಬರೆದಿದ್ದಾರೆ.
ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ “ನವರಸ ದೀಕ್ಷಾ ವೈಭವಂ” ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ,