Showing 20 of 3348 posts • Page 82 of 168
ಕಟಪಾಡಿಯಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ “ಸು ಫ್ರಮ್ ಸೋ” ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿಗಳಾದ ಬಾವ, ಗುರೂಜಿ, ಸುಲೋಚನ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು.
ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜನ್ಮನಕ್ಷತ್ರದ ಪ್ರಯುಕ್ತ ಶ್ರೀಪಾದರು ಸಂಕಲ್ಪಿಸಿದಂತೆ ತಾವು ಆರಾಧನೆ ಮಾಡುವ ಶ್ರೀ ಕೃಷ್ಣನಿಗೆ ವಿಶ್ವರೂಪ ಹಿನ್ನೆಲೆಯ
ಭಾರತವು ಧರ್ಮ ಮತ್ತು ಆಧ್ಯಾತ್ಮಿಕತೆಗೆ ಬಹಳ ಪ್ರಸಿದ್ಧವಾದ ದೇಶವಾಗಿದೆ. ಜಗತ್ತಿನಲ್ಲಿ ವಿಶ್ವಗುರುವಾಗಿ ಕಂಗೊಳಿಸುತ್ತಿರುವ ದೇಶವಾಗಿದೆ.
ಆರ್ಥಿಕತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಉಡುಪಿ ಹಾಗೂ ಮಣಿಪಾಲದಲ್ಲಿ ಹೊಟೇಲ್, ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿಡಲು ಅವಕಾಶ ಕಲ್ಪಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬ್ರಹ್ಮಾವರದ ಆರೂರು ಗ್ರಾಮದ ವಿದುಷಿ ದೀಕ್ಷಾ ಅವರು 170 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ಮಾಡಿ ಹೊಸ ವಿಶ್ವ ದಾಖಲೆ ಮಾಡಿದ್ದಾರೆ.
ಬ್ರಹ್ಮಾವರ ತಾಲೂಕು ಮುಂಡ್ಕಿನಜಡ್ಡುವಿನ ವಿದುಷಿ ದೀಕ್ಷಾ ವಿ. ಅವರು ಅಜ್ಜರಕಾಡಿನ ಡಾ. ಜಿ.ಶಂಕರ ಮಹಿಳಾ ಕಾಲೇಜಿನ ಪಿಜಿ ಸಭಾಭವನ
ಉಡುಪಿ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ನ “31ನೇ ವಾರ್ಷಿಕೋತ್ಸವ” ಹಾಗೂ “ಓಣಂ ಸಂಭ್ರಮ-2025” ಕಾರ್ಯಕ್ರಮವನ್ನು ಇದೇ ಆಗಸ್ಟ್ 31ರ ಭಾನುವಾರ ಅಂಬಲಪಾಡಿಯ ಶಾಮಿಲಿ ಸಭಾಭವನ
ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ,
ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು
ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನೆ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆ
ಉಡುಪಿ ಜಿಲ್ಲೆಯಲ್ಲಿ ಈ ಬಾರಿ 486 ಸಾರ್ವಜನಿಕ ಗಣೇಶೋತ್ಸವಗಳು ನಡೆಯಲಿವೆ. ಕಳೆದ ವರ್ಷಕ್ಕಿಂತ ಐದು ಪ್ರತಿಷ್ಠೆಗಳು ಹೆಚ್ಚಾಗಿವೆ. ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ
ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಉಚಿತ ಸೇವೆಯ ಆಂಬುಲೆನ್ಸ್ ವಾಹನದ ವಾರ್ಷಿಕ ವಿಮಾ ಕಂತನ್ನು ಪಾವತಿಸಲು ಉಡುಪಿ ತಾಲೂಕು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ನೆರವು ನೀಡಿತು.
ಕೆಂಪು ಕಲ್ಲು ಮತ್ತು ಮರಳಿನ ಮೇಲೆ ಹೇರಿರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಇವತ್ತು ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ಕಾರ್ಕಳದ ಕುಂಟಲ್ಪಾಡಿಯಲ್ಲಿ ನಡೆದ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗಣೇಶ ಚತುರ್ಥಿಯ ಅಂಗವಾಗಿ ನಾಡಿನ ಜನತೆಗೆ ಶುಭಾಷಯ ಸಾರುವ ಗಣಪತಿಯ ಮರಳು ಶಿಲ್ಪಾ ಕಲಾಕೃತಿಯನ್ನು ಕುಂದಾಪುರದ ಕೋಟೇಶ್ವರ ಹಳೆಅಳಿವೆ ಕಡಲ ತೀರದಲ್ಲಿ ರಚಿಸಲಾಯಿತು.
ಗಣೇಶ ಹಬ್ಬದ ಪ್ರಯುಕ್ತ ಆ. 27ರಿಂದ ಜಿಲ್ಲೆಯಾದ್ಯಂತ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ.
ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಅವರ ಪೂರ್ಣಪ್ರಮಾಣದ ಬೆಂಬಲದೊಂದಿಗೆ ಉಡುಪಿ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್
ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷರ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಮುಸ್ಲಿಂ ಮುಖಂಡರು ಈ ಬಗ್ಗೆ ಅಸಮಾಧಾನ ಹೊರಹಾಕಿದರು.