Showing 20 of 3351 posts • Page 83 of 168
ಗಣೇಶ ಹಬ್ಬದ ಪ್ರಯುಕ್ತ ಆ. 27ರಿಂದ ಜಿಲ್ಲೆಯಾದ್ಯಂತ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ.
ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಅವರ ಪೂರ್ಣಪ್ರಮಾಣದ ಬೆಂಬಲದೊಂದಿಗೆ ಉಡುಪಿ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್
ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷರ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಮುಸ್ಲಿಂ ಮುಖಂಡರು ಈ ಬಗ್ಗೆ ಅಸಮಾಧಾನ ಹೊರಹಾಕಿದರು.
ರಾಧಾಕೃಷ್ಣ ನೃತ್ಯ ನಿಕೇತನದ ಕುಮಾರಿ ಅದಿತಿ ಜಿ. ನಾಯಕ್ ಅವರ ನೃತ್ಯಾರ್ಪಣ ಕಾರ್ಯಕ್ರಮವು ಆ. 28ರಂದು ಸಂಜೆ 5.15ಕ್ಕೆ ನಗರದ ಐವೈಸಿ ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ನಡೆಯಲಿದೆ ಎಂದು ನೃತ್ಯಗುರು ವಿದುಷಿ ವೀಣಾ ಎಂ. ಸಾಮಗ ತಿಳಿಸಿದರು.
ಮಣಿಪಾಲ ಕೌಶಲಾಭಿವೃದ್ಧಿ ಕೇಂದ್ರ (ಎಂಎಸ್ಡಿಸಿ), ವಿಷನ್ ಡಿಜಿಟಲ್ ಇಂಡಿಯಾ, ಇಂಟೆಲ್ ಮತ್ತು ಗ್ಲೋಬಲ್ ಎಐ ಸೊಸೈಟಿ ಸಹಯೋಗದಲ್ಲಿ ಇದೇ 26ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಸಭಾಂಗಣ
ಕಿನ್ನಿಮೂಲ್ಕಿಯ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ 20ನೇ ವರ್ಷದ ಗಣೇಶೋತ್ಸವವನ್ನು ಆ.25ರಿಂದ ಸೆ.7ರ ವರೆಗೆ 14 ದಿನಗಳ ಕಾಲ ಅತ್ಯಂತ ವೈವಿಧ್ಯಮಯ
ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ಕೆ.ಎಸ್.ಆರ್.ಟಿ. ಬಸ್ ರಸ್ತೆ ಪಕ್ಕದ ಟೋಲ್ ಗೇಟ್ ನ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಸಾಸ್ತಾನ ಟೋಲ್ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದೆ.
ಉಡುಪಿ ಜಿಲ್ಲೆಯ ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಈ ಹಿಂದೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ 3 ಕೋಟಿ ರೂ. ಅನುದಾನವನ್ನು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ.
ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನ
ಕರ್ನಾಟಕ ರಾಜ್ಯ ಸಹರಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಮಾಸ್ಕ್ ಮ್ಯಾನ್ ಬಂಧನವನ್ನು ಗೃಹ ಸಚಿವ ಪರಮೇಶ್ವರ್ ಖಚಿತಪಡಿಸಿದರು. ಬಂಧನ ಆಗಿರುವುದು ನಿಜ. ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ.
ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ವಿದುಷಿ ದೀಕ್ಷಾ ವಿ. ಅವರು 9 ದಿನಗಳ ಕಾಲ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಲು ಪ್ರಯತ್ನ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯ
ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಹಾಗೂ ಧರ್ಮಸ್ಥಳ ಭಾಗದಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಎಲ್ಲ ಆತ್ಮಗಳ ಮುಕ್ತಿ, ನ್ಯಾಯಕ್ಕೆೆ ಆಗ್ರಹಿಸಿ ಅತ್ಯಾಚಾರ
ಹೆಜ್ಜೆ ಗೆಜ್ಜೆ ನೃತ್ಯಾಲಯದ ಆಶ್ರಯದಲ್ಲಿ ವಿದುಷಿ ದೀಕ್ಷಾ ರಾಮಕೃಷ್ಣ ಅವರು ಸಂಯೋಜಿಸಿದ ಸುಮಾರು 23 ಕಲಾವಿದರನ್ನೊಳಗೊಂಡ ನೂತನ ಭರತನಾಟ್ಯ ನೃತ್ಯಬಂಧ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.