Showing 20 of 3351 posts • Page 88 of 168
ನಾವು ತಿಳಿದುಕೊಂಡ ಸಿದ್ದಾಂತವನ್ನು ವಾದ ಮಂಡಿಸುವುದರ ಮೂಲಕ ಗೆಲ್ಲಬೇಕಾಗಿದೆ. ಇದು ಸಮಾಜ, ದೇಶ, ಧರ್ಮ, ಸತ್ಯವನ್ನು ಉಳಿಸುವ ದೃಷ್ಠಿಯಿಂದ ಅಂದಿಗಿಂತ ಇಂದು ಹೆಚ್ಚು ಮುಖ್ಯವಾಗಿದೆ
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆ
ಉಡುಪಿ ಜಿಲ್ಲೆಯಲ್ಲಿ ತಾಂಡವಾಡುತ್ತಿರುವ ಜಲ್ವಂತ ಸಮಸ್ಯೆಯನ್ನು ಅರಿತುಕೊಂಡು ಪರಿಹರಿಸಬೇಕಾದ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಣೆಯಾಗಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.
ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’
ಮನುಷ್ಯತ್ವ, ಮೋಕ್ಷತ್ವ ಮತ್ತು ಸಜ್ಜನರ ಸಂಗ ಮಾಡುವುದರಿಂದ ಜೀವನದ ಧ್ಯೇಯ ಗುರಿಯನ್ನು ತಲುಪಲು ಸಾಧ್ಯವಿದೆ ಎಂದು ಮಂಗಳೂರು ಶ್ರೀ ಮಾತಾ ಅಮೃತಾನಂದಮಯಿ ಮಠದ ಮಠಾಧಿಪತಿಗಳಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಹೇಳಿದರು.
ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಭೇಟಿ
ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಸಂಭ್ರಮದ ಅಜಕಾಯಿ ಸೇವೆ ಇಂದು ಸಂಪನ್ನಗೊಂಡಿತು. ರ್ಷಕ್ಕೊಮ್ಮೆಆಷಾಡ (ತುಳುವರ ಆಟಿ) ತಿಂಗಳಲ್ಲಿ ಅಜೆಕಾಯಿ ಸೇವೆ ಆಚರಣೆಯಲ್ಲಿದೆ.
ಬ್ರಹ್ಮಾವರ ಲಾಡ್ಜ್ವೊಂದರ ರೂಮಿನಲ್ಲಿ ಜು.31ರಂದು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆರು ಮಂದಿ ಆರೋಪಿಗಳನ್ನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಕಾಳಾವರ ಜಂಕ್ಷನ್ನಲ್ಲಿ ಮೂರು ದಿನಗಳ ಹಿಂದೆ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿ
ರಾಜ್ಯದಲ್ಲಿ ವರ್ಷಕ್ಕೆ 2000 ಸಾವಿರ ಸರಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿದೆ ಅನ್ನೋದು ಬೇಸರದ ಸಂಗತಿ. ಅನುದಾನಿತ ಶಾಲೆಗಳು ಮಲತಾಯಿ ಧೋರಣೆ
ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ನಲ್ಲಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ವಾಹನಗಳು ಸರ್ವಿಸ್ ರಸ್ತೆ ಸಂಚರಿಸುತ್ತಿವೆ.
ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆ ಹಾಗೂ ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಜಂಟಿ ಆಶ್ರಯ
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ ಸಂಘದ ಸಹಯೋಗ
ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಮೇಲೆ ಬಂಧಿಸಿರುವ ಕ್ರಮವನ್ನು ಉಡುಪಿ ಕ್ರೈಸ್ತ ಧರ್ಮ ಪ್ರಾಂತ್ಯ ತೀವ್ರವಾಗಿ ಖಂಡಿಸಿದೆ.
ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿ
ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನೆನಪಿನ “ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ” ಆ.3ರಂದು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಡುಪಿ