Showing 20 of 3351 posts • Page 89 of 168
ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 (ಎ) ರಲ್ಲಿ ಯೂಟರ್ನ್ ವಿಸ್ತಾರಗೊಳಿಸಲು ಡಿವೈಡರ್ ಅಗೆದಿರುವ ವಿಚಾರದ ಬಗ್ಗೆ ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ ಸೃಷ್ಟಿಯಾಗಿ ಕೋಲಾಹಲ ಉಂಟಾಯಿತು.
ತುಳುನಾಡಿನ ದ್ರಾವಿಡ ಜನಾಂಗದ ಬಹುತೇಕ ವರ್ಗಗಳು ಆರಾಧಿಸಿಕೊಂಡು ಬಂದಿರುವ ನಾಗರ ಪಂಚಮಿ ಶ್ರದ್ಧೆ , ಭಕ್ತಿಯಿಂದ ಸಂಪನ್ನಗೊಳ್ಳುತ್ತಿದೆ.
ಉಡುಪಿಯ ಕಡೆಕಾರು ಶ್ರೀ ಲಕ್ಷ್ಮೀ ನಾರಾಯಣ ಮಠದಲ್ಲಿ ನಾಗದೇವರಿಗೆ ಪಂಚಾಮೃತ ಸಹಿತ ಸೀಯಾಳ ಅಭಿಷೇಕವನ್ನು ಮಾಡಲಾಯಿತು. ನಂತರ ಅರ್ಚನೆ ಸಹಿತ ವಿಶೇಷ ಹೂವಿನ ಅಲಂಕಾರ
ಉಡುಪಿ ಜಿಲ್ಲೆಯಾದ್ಯಂತ ಇಂದು ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ತುಳುನಾಡಿನ ದ್ರಾವಿಡ ಜನಾಂಗದ ಬಹುತೇಕ ವರ್ಗ
ತುಳುವ ಭಾಷೆ, ಸಂಸ್ಕೃತಿ ಹಾಗೂ ಸಮುದಾಯದ ಹಕ್ಕುಗಳ ಸಂರಕ್ಷಣೆಯ ಉದ್ದೇಶದಿಂದ 1928ರಲ್ಲಿ ಸ್ಥಾಪಿತವಾದ ತುಳುವ ಮಹಾಸಭೆ, ತನ್ನ ಹೆಬ್ರಿ ತಾಲೂಕು ಘಟಕದ ನವ ಚಟುವಟಿಕೆಗಳಿಗೆ ಹೊಸ ಚೈತನ್ಯ
‘ಏಕ ವಿನ್ಯಾಸ ನಕ್ಷೆ’ (9/11) ಯ ಅವ್ಯವಸ್ಥೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಜಂಟಿ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ.
ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ
ಉಡುಪಿ ವಿಧಾನಸಭಾ ಕ್ಷೇತ್ರದ ಕೆಂಜೂರು ಮತ್ತು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಹಾಗೂ ಮರ ಬಿದ್ದು ಮನೆ ಕುಸಿತವಾಗಿರುವ ಸ್ಥಳ
ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಜೋರು ಬೀಸಿದ ಬಿರುಗಾಳಿಯ ಹೊಡೆತಕ್ಕೆ ಕುಕ್ಕಿಕಟ್ಟೆಯ ಗ್ರಾಮ ಆಡಳಿತ ಕಚೇರಿಗೆ ಬೃಹತ್ ಮರ ಉರುಳಿ ಬಿದ್ದಿದೆ.
ಹೈನುಗಾರರ ಪರಿವಾರ ಒಕ್ಕೂಟ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಂವಾದ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳಿಗೆ ಅಭಿನಂದನಾ ಸಮಾರಂಭ ನಗರ ಪುರಭವನದಲ್ಲಿ ಇಂದು ನಡೆಯಿತು.
ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.
ಶ್ರೀಕೃಷ್ಣನ ಉಪದೇಶಗಳು ಜೀವನದಲ್ಲಿ ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಮಾರ್ಗದರ್ಶಕವಾಗಿವೆ
ತುಳು ನಾಡಿನಲ್ಲಿ ಆಟಿ ಅಮಾವಾಸ್ಯೆಗೆ ಅದರದ್ದೇ ಆದ ವಿಶೇಷ ಮಹತ್ವವಿದೆ. ಹಾಲೆ ಮರದ ಕಷಾಯ ಕುಡಿದು ಸರ್ವರೋಗದಿಂದ ವರ್ಷವಿಡೀ ದೂರವಿದ್ರೆ ಇನ್ನೊಂದೆಡೆ ಅಗಲಿದ ಪಿತೃಗಳಿಗೆ ತರ್ಪಣ
ತುಳುನಾಡಿನ ದೈವಾರಾಧನೆಯ ಭಾಗವಾದ ಕೋಳಿ ಅಂಕದ ಆಚರಣೆ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಅವಹೇಳನಕಾರಿ ಹೇಳಿಕೆ ನೀಡಿದ್ದು,
ಇತ್ತೀಚೆಗೆ ಗಂಗೊಳ್ಳಿಯಿಂದ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಮೂವರು ಮೃತಪಟ್ಟ ಘಟನೆ ಮರೆಯಲು ಸಾಧ್ಯವಿಲ್ಲ.
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಹೆಜಮಾಡಿ ಎನ್.ಎಸ್. ರೋಡ್ ಬೇಂಗಲೆಯ ಕಲಂದರ್ ಹಾಗು ಮುಮ್ತಾಜ್ ದಂಪತಿಯ ಪುತ್ರಿ ಫಾತಿಮಾ ಮಾಹಿರಾ ಮೃತ ಬಾಲಕಿ.
ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ.
ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ.