Showing 20 of 2867 posts • Page 90 of 144
ರಾಷ್ಟ್ರಕವಿ ಗೋವಿಂದ ಪೈಗಳ ಸಂಶೋಧನೆ, ಬರಹಗಳು ಅಧ್ಯಯನಶೀಲರಿಗೆ ಪ್ರೇರಣೆ. ಅಧಿಕೃತ ಮತ್ತು ಮೂಲ ಆಕರಗಳನ್ನು ಇಟ್ಟುಕೊಂಡು ಬರೆದ ಅಪರೂಪದ ಸಾಹಿತಿ. ಸೃಜನಾತ್ಮಕ ಕ್ಷೇತ್ರಕ್ಕೂ ಗೋವಿಂದ ಪೈಗಳ ಕೊಡುಗೆ ದೊಡ್ಡದು.
ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.
ಉಡುಪಿಯಲ್ಲಿ ಮೀನು ಕದ್ದ ಕಾರಣ ಕೊಟ್ಟು ಕಾರ್ಮಿಕ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ನಿಜಕ್ಕೂ ಖೇದಕರ. ಸಂಸ್ಕೃತಿಯ ನಾಡು ದೇಗುಲಗಳ ಬೀಡು ಎಂದೇ ಕರೆಯಲ್ಪಡುವ ಉಡುಪಿ ಜಿಲ್ಲೆಗೆ ಇಂತಹ ಘಟನೆಗಳು ಶೋಭೆ ತರುವಂತದ್ದಲ್ಲ.
ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದ ಘಟನೆ ಮಾ. 20ರಂದು ಯಡ್ತಾಡಿಯಲ್ಲಿ ನಡೆದಿತ್ತು.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ.
ರಾಜ್ಯದ ರಾಜಕೀಯ ನಾಯಕರಿಗೆ ಹನಿ ಟ್ರ್ಯಾಪ್ ವಿಚಾರವಾಗಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಹನಿ ಟ್ರ್ಯಾಪ್ ನಂತಹ ಪರಿಸ್ಥಿತಿ ಯಾರಿಗೂ ಬರೋದು ಬೇಡ. ಯಾರು ಕೂಡ ಹನಿ ಟ್ರ್ಯಾಪ್ ಗೆ ಸಿಕ್ಕಿಹಾಕಿಕೊಳ್ಳಬಾರದು ಎಂದರು.
ಮರಕ್ಕೆ ಕಟ್ಟಿ ಹಾಕಿ ಹೊಡೆದದ್ದು ತಪ್ಪು. ಅದನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಮೀನು ಕದ್ದ ಮಹಿಳೆಯನ್ನು ಹಿಡಿದು ಪೊಲೀಸರಿಗೆ ಕೊಡಬೇಕಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದಿತ್ತು
ಉಡುಪಿಯ ಸಮನ ಮನಸ್ಕ ಸಂಘಟನೆಯ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ‘ಜೈ ಭಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನ
ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು,
ಕುಂದಾಪುರ ತಾಲೂಕಿನ ತೆಕ್ಕಟ್ಟೆ ಭಾಗದಲ್ಲಿ ಮತ್ತೆ ಚಿರತೆಗಳ ಓಡಾಟ ಜೋರಾಗಿದೆ. ಗುರುವಾರ ತಡರಾತ್ರಿ ಉಳ್ತೂರು ರಸ್ತೆಯಲ್ಲಿ ಸಂಚರಿಸುತ್ತಾ ಕಾರಿನ ಡ್ಯಾಶ್ ಕ್ಯಾಮರದಲ್ಲಿ ಚಿರತೆ ಸಂಚಾರ ಸೆರೆಯಾಗಿದೆ.
ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಯಿಂದ ಆದ ಬೆಳವಣಿಗೆಯಿಂದ ಮೀನುಗಾರರು ಹಾಗೂ ಸಮುದಾಯಕ್ಕೆ ಕಳಂಕ ಬರುವಂತಾಗಿದೆ.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.21ರಿಂದ ಎ.4ರವರೆಗೆ ನಡೆಯಲಿದ್ದು, ಉಡುಪಿ ಜಿಲ್ಲೆ ಕಳೆದ ಬಾರಿ ಪಡೆದ ಅಗ್ರಸ್ಥಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನಗಳನ್ನು ನಡೆಸಿದೆ
ಯಕ್ಷಗಾನ ರಂಗದಲ್ಲಿ 25 ವರ್ಷಗಳ ಕಲಾ ಸೇವೆಯನ್ನು ಪೂರ್ಣಗೊಳಿಸಿರುವ ಹನುಮಗಿರಿ ಮೇಳದ ಪ್ರದಾನ ಸ್ತ್ರೀವೇಷಧಾರಿ ಸಂತೋಷ್ ಹಿಲಿಯಾಣ
ಮರವಂತೆ ವರಾಹ ಸ್ವಾಮಿ ದೇವಳದ ಸಮೀಪ ಬೀಚ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಸುಸಜ್ಜಿತ ಶೌಚಾಲಯ ಮೂಲೆಗುಂಪಾಗಿದೆ.
ಮೀನು ಕದ್ದ ಆರೋಪ ಹೊರಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇವಲ ಮೀನು ಕದ್ದ ಆರೋಪ ಕಾರಣಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಕೃಷ್ಣನಗರಿ ಉಡುಪಿ ತಾಲೂಕಿ ಮಲ್ಪೆಯಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರಾವಳಿಯ ಏಕೈಕ ಸಕ್ಕರೆ ಕಾರ್ಖಾನೆ ಬ್ರಹ್ಮಾವರದ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣ
9 ತಿಂಗಳು ಅಂತರಿಕ್ಷದಲ್ಲಿ ಸಾವು ಬದುಕಿನ ಹೋರಾಟ ಮಾಡಿ ಮತ್ತೆ ಭೂಮಿಗೆ ಬಂದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಅವರಿಗೆ ಶುಭಕೋರಿ ಉಡುಪಿಯ ಕಲಾವಿದರೊಬ್ಬರು ವಿಶಿಷ್ಟ ಕಲಾಕೃತಿ ರಚಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಉದ್ಘಾಟನೆಗೊಂಡ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ವಹಣೆ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದೆ ಬ್ಬು ನಾರುತ್ತಿರುವ ಶೌಚಾಲಯಗಳು,