Showing 20 of 3351 posts • Page 92 of 168
ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ನಲ್ಲಿ ಶಿಲ್ಪಿಕೃಷ್ಣ ನಾಯ್ಕ್ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.
ಪರಶುರಾಮ ಥೀಂ ಪಾರ್ಕ್ ವಿವಾದ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಕಾರ್ಕಳ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದರು. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮೀನುಗಾರಿಕಾ ದೋಣಿ ಮುಳುಗಿ ಮೂವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರ ಪಾರಾಗಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿ
ದನ ಕಳ್ಳತನ ಮಾಡಿ ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಂದೂರು ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಸ್ತಾನ ನಿವಾಸಿ ಮೊಹಮ್ಮದ್ ಕೈಪ್
ಬ್ರಹ್ಮಾವರ ತಾಲೂಕು ಬಿಲ್ಲಾಡಿ ಗ್ರಾಮದ ಮೆತ್ತಗೊಳಿ ಎಂಬಲ್ಲಿಯ ಕೋಳಿ ಶೆಡ್ ಬಳಿ ಅಂದರ್ ಬಾಹರ್ ಇಸ್ಪೀಟು ಆಟದ ಅಡ್ಡೆಗೆ ಪೊಲೀಸರು ದಾಳಿ
ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇದರ ಆಶ್ರಯದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟ
ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಯೋರ್ವ ಸ್ಥಳ ಮಹಜರು ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ, ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಶಕ್ತಿ ಯೋಜನೆಯ ಅಡಿ
ಯುವ ಪೀಳಿಗೆಗೆ ಮಣ್ಣಿನ ಸಂಬಂಧವನ್ನು ಉಳಿಸಿಕೊಳ್ಳೂವುದರ ಜೊತೆಗೆ ಕೃಷಿ ಸಂಬಂಧಿತ ಕಲಿಕೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಭಾರತೀಯ ಕಥೊಲಿಕ ಯುವ ಸಂಚಾಲನ
ಇತಿಹಾಸ ಪ್ರಸಿದ್ಧ ಪುರಾತನ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರದ ಪ್ರಯುಕ್ತ 7 ಕೋಟಿಗೂ ಅಧಿಕ ವೆಚ್ಚ
ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ
ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.
ಯುವ ಯಕ್ಷಗಾನ ಕಲಾವಿದರು ಯಕ್ಷಗಾನದ ಮೂಲ ಸ್ವರೂಪ, ತತ್ವ ಹಾಗೂ ಆದರ್ಶಗಳಿಗೆ ಮತ್ತು ಅದರ ಶ್ರೇಷ್ಠತೆಗೆ ಅಪಚಾರ ಆಗದ ರೀತಿಯಲ್ಲಿ ತಮ್ಮ ಸಾಧನೆಯನ್ನು ಸಮಾಜಕ್ಕೆ ವ್ಯಕ್ತಪಡಿಸಬೇಕು.
ಇತಿಹಾಸಕಾರರಲ್ಲಿ ಕಳೆದ ನಾಲ್ಕು ದಶಕಗಳಿಂದ ಇತಿಹಾಸವನ್ನು ನೋಡುವ ದೃಷ್ಠಿ ಬದಲಾಗುತ್ತಿದೆ. ಹೊಸ ದೃಷ್ಟಿ, ಆಕಾರ ಬಳಸಿಕೊಂಡು ಹೊಸ ವಿಧಾನಗಳ ಮೂಲಕ ಜನರಿಗೆ ಪ್ರಾದೇಶಿಕ ಇತಿಹಾಸ ಕಟ್ಟಿಕೊಡುವ ಹೊಸ ಪರಂಪರೆ ಆರಂಭವಾಗಿದೆ
ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈಎಸ್ ) ವತಿಯಿಂದ ಜುಲೈ 14ರಿಂದ 16 ರ ವರೆಗೆ ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಘೋಷಣೆಯೊಂದಿಗೆ ಸೌಹಾರ್ದ ಸಂಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು,
ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿಯ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ನಗರಸಭೆ ವತಿಯಿಂದ ಸುಮಾರು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರ್ಕಳ ಮಾರುಕಟ್ಟೆ ಸಂಕೀರ್ಣದ ನಿರ್ಮಾಣ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.*
ಕೆಮ್ಮಾಲೆ ಗ್ರೂಪ್ನ ಉದ್ಯಮಿ ರಾಘವೇಂದ್ರ ಕುಂದರ್ (48) ಜುಲೈ 10ರಂದು ನಿಧನ ಹೊಂದಿದರು. ಅವರು ಕೆಲಸದ ಸ್ಥಳದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.
ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿವೆ. ಉಡುಪಿಯಲ್ಲಿ ಆಟೋದ ಒಳಗೆ ಹಾವೊಂದು ಅವಿತು ಕುಳಿತಿದ್ದು ಆಟೋ ಚಲಾಯಿಸುತ್ತಿರುವಾಗ ಹೊರ ಬಂದಿದೆ.