Showing 20 of 3348 posts • Page 93 of 168
ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟ ಘಟನೆ ಪಡುಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ.
ಉಡುಪಿ ಜಿಲ್ಲೆಯ ಪೊಲೀಸರು ಈಗ ಫಿಟ್ನೆಸ್ ಮೊರೆ ಹೋಗಿದ್ದಾರೆ.ಕಳೆದ ಕೆಲವು ದಿನಗಳಿಂದ ಪರೀಕದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಶಿಬಿರ ನಡೆಯುತ್ತಿದೆ.
ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು” ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ,
ಆರ್ ಎಸ್ ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್ ಎಸ್ ಎಸ್ ಗೆ ಬನ್ನಿ ಎಂದು ಆಹ್ವಾನ ನೀಡಿದ್ರು,
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- )26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು.
ಕೇಂದ್ರ ಸರಕಾರ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ” ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ( ಜೆಸಿಟಿಯು) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಉಡುಪಿ
ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಬೂರು ದಿಂದೊಟ್ಟು ಪರಿಸರದಲ್ಲಿ ಚಿರತೆಗಳು ಸಂಚರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರಿಂದ ಈ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ರಸ್ತೆಗೆ ನಾಯಿ ಹಿಡಿದುಕೊಂಡು ಬಂದ ವಿಚಾರವಾಗಿ ಮಹಿಳೆ ಮತ್ತು ರಿಕ್ಷಾ ಚಾಲಕನ ಮಾತಿನ ಚಕಮಕಿ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ನಾಯಿ ಹಿಡಿದುಕೊಂಡು ಬಂದ ಮಹಿಳೆ ಸ್ಪಷ್ಟನೆ ನೀಡಿದ್ದಾರೆ.
ಕಾರ್ಕಳ ತಾಲೂಕು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಮಂಗಳೂರು ಶಾಂತಿ ಸಭೆಗೆ ಬರುವಾಗ ಮಡದಿ ನಾನು ಬರ್ತೇನೆ ಅಂದರು, ಶ್ರೀಮತಿ ಅವರು ಬರ್ತೀನಿ ಅಂದಾಗ ಬೇಡ ಅನ್ನೋಕಾಗುತ್ತಾ? ಅವರ ಜೊತೆ ದೇವಸ್ಥಾನಕ್ಕೆ ಬಂದಿದ್ದೇನೆ ಎಂದು ಬೆಳ್ಮಣ್ಣು ದೇವಸ್ಥಾನದಲ್ಲಿ ಡಾ.ಜಿ .ಪರಮೇಶ್ವರ್ ಹೇಳಿಕೆ ನೀಡಿದರು.
ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿ ಚರ್ಚೆ ಹಿನ್ನೆಲೆ ದುರ್ಗಾಪರಮೇಶ್ವರಿ ದೇವರನ್ನು ಗೃಹ ಸಚಿವ ಜಿ. ಪರಮೇಶ್ವರ್ ಮೊರೆ ಹೋದರು.
ಮಳೆಗಾಲ ಆರಂಭವಾಯ್ತು ಅಂದ್ರೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಜನಕ್ಕೆ ಚಳಿಜ್ವರ ಬರುತ್ತದೆ. ನದಿ ತೊರೆ ಕಾಲುವೆ ತೋಡುಗಳನ್ನು ದಾಟಿ ಓಡಾಡಬೇಕಾದ ಸ್ಥಿತಿ ಎದುರಾಗುತ್ತದೆ.
ಮುದ್ರಾ ಧಾರಣೆ ಮಾಧ್ವ ತತ್ವ ಅನುಯಾಯಿಗಳ ಅಪರೂಪದ ಆಚರಣೆ. ದೇವರ ಕೈಯಲ್ಲಿ ಕಂಗೊಳಿಸುವ ಶಂಖ ಚಕ್ರಗಳನ್ನು, ತಾವು ದೇಹದ ಮೇಲೆ ಮುದ್ರೆ ಹಾಕಿಸಿಕೊಂಡು, ದೇವರು ಮತ್ತು ಭಕ್ತ ಸಂಬಂಧವನ್ನು ಗಟ್ಟಿಗೊಳಿಸುವ ವಿಶೇಷ ಸಂಪ್ರದಾಯ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿ
ಆನ್ಲೈನ್ ಮೂಲಕ ಮೀನಿನ ಬಲೆ ಖರೀದಿಸಿದ ಮಹಿಳೆಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಂಗು ಬೆಳೆಗಾರರನ್ನು ಕಾಡುವ ಕುರುವಾಯಿ ಅಥವಾ ಕಪ್ಪುತಲೆ ಹುಳ ಬಾಧೆ ನಿಯಂತ್ರಿಸಲು ಹೊಸ ವಿಧಾನವನ್ನು ಆವಿಷ್ಕರಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆ
ಕರಾವಳಿಯ ಗಂಡು ಕಲೆ,ಆರಾಧನಾ ಕಲೆ ಯಕ್ಷಗಾನ. ಈ ಕಲೆಯನ್ನೇ ನಂಬಿ ಬದುಕುವ ನೂರಾರು ಕಲಾವಿದರಿದ್ದಾರೆ. ಆದರೆ ಮಳೆಗಾಲ ಬಂತೆಂದರೆ ಯಕ್ಷಗಾನ ಮೇಳಗಳ ತಿರುಗಾಟ ಇರೋದಿಲ್ಲ.
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ವತಿಯಿಂದ ಉಚಿತವಾಗಿ ಗಿಡಗಳ ವಿತರಣಾ ಕಾರ್ಯಕ್ರಮವನ್ನು ಶ್ರೀ ಉಮಾಮಹೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.