Showing 20 of 3348 posts • Page 94 of 168
ಹ್ಮಾವರದ ಕುಂಜಾಲಿನಲ್ಲಿ ಇತ್ತೀಚೆಗೆ ನಡೆದ ಗೋಹತ್ಯೆ ಪ್ರಕರಣ ಪೂರ್ವನಿಯೋಜಿತ ಕೃತ್ಯವಾಗಿರಬೇಕೆಂಬ ಸಂಶಯವನ್ನು ಹುಟ್ಟಿಸಿದ್ದು, ಪೊಲೀಸರು ಈಗಾಗಲೇ ನೈಜ್ಯ ಆರೋಪಿಗಳನ್ನು ಬಂಧಿಸಿದ್ದರೂ ಸಮಗ್ರ ತನಿಖೆ
ಉಡುಪಿ ತುಳುಕೂಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಮತ್ತು ತುಳುನಾಡ ಧ್ವನಿ ತುಳು ಅಂತರ್ಜಾಲ ಪತ್ರಿಕೆಯ ವತಿಯಿಂದ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ‘ಮದರೆಂಗಿದ ರಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದ ಆಶ್ರಯದಲ್ಲಿ ಜುಲೈ 8ರಂದು ಧರ್ಮಯೋಗಿ ಮೋಹನ ಸ್ವಾಮೀಜಿ
ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ,
ಮಾದಕ ವಸ್ತುಗಳ ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ಕುಂದಾಪುರ -ವಕ್ವಾಡಿ ಸಾರ್ವಜನಿಕ ಗಣೇಶೋತ್ಸವದ 32 ನೇ ಸಾಲಿನ ಅಧ್ಯಕ್ಷರಾಗಿ ಕಲಾವಿದ ಗಿರೀಶ್ ಆಚಾರ್ ವಕ್ವಾಡಿ ಹಾಗೂ ಕಾರ್ಯದರ್ಶಿಯಾಗಿ ವಕ್ವಾಡಿ ಫ್ರೆಂಡ್ಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.
ಹಿರಿಯಡಕದ ಸ್ವರ್ಣ ನದಿಯ ತೀರದಲ್ಲಿರುವ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಮಹಾಭಿಷೇಕವು ಶುಕ್ರವಾರ ನಡೆಯಿತು. ಇದರ ಅಂಗವಾಗಿ ಶ್ರೀ ರಾಮ, ನರಸಿಂಹ ದೇವರ ಸಹಿತ ಮಠದ ಸಂಸ್ಥಾನ ದೇವರಿಗೆ ವಿವಿಧ ಮಂಗಳ ದ್ರವ್ಯ
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆಯಿತು.
ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ವಿಜಯನಗರ ಕಾಲದ ದಶಾವತಾರ ಶಿಲ್ಪ ಪಟ್ಟಿಕೆಯ ದ್ವಾರಬಂಧ ಕಂಡು ಬಂದಿದೆ ಎಂದು ನಿವೃತ್ತ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗ
ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ
ನಗರಸಭಾ ವ್ಯಾಪ್ತಿಯಲ್ಲಿರುವ ಉಡುಪಿ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹಾಗೂ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ರಜತ ಸಂಭ್ರಮದ ಲಾಂಛನ ಅನಾವರಣ ಕಾರ್ಯಕ್ರಮ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಬ್ರಹ್ಮಾವರದ ಕುಂಜಾಲಿನಲ್ಲಿ ನಡೆದ ದನದ ರುಂಡ ಪತ್ತೆ ಪ್ರಕರಣದ ಹಿಂದೆ ವ್ಯವಸ್ಥಿತವಾದ ಗೋ ಮಾಫಿಯಾ ದಂಧೆ ಇದೆ. ಇದು ಸ್ಥಳೀಯ ಆರು ಜನ ಹಿಂದೂಗಳು ಮಾಡಿರುವ ಕೃತ್ಯ ಅಲ್ಲ.
ಜಿಲ್ಲೆಯಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದ್ದು ಸದ್ಯ ಮುಂಗಾರು ಬಿರುಸು ಕಡಿಮೆಯಾಗಿದೆ.ಮೇ ತಿಂಗಳು ಮತ್ತು ಜೂನ್ ನಲ್ಲಿ ಬಂದ ಮಳೆಯಿಂದಾಗಿ ಬಹುತೇಕ ನದಿ , ಹಳ್ಳಗಳು ಭರ್ತಿಯಾಗಿದ್ದವು.
ಸಾಂಪ್ರದಾಯಿಕ ಉತ್ಪನ್ನ ಉತ್ತೇಜನ ಸಮಿತಿ, ಉಡುಪಿ ಇದರ ಆಶ್ರಯದಲ್ಲಿ ಹಲಸು – ಮಾವು – ಕೃಷಿ – ಕೌಶಲ ಬೃಹತ್ ಮೇಳವನ್ನು ಇದೇ ಜುಲೈ 4ರಿಂದ 6ರವರೆಗೆ ಉಡುಪಿ
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಇಲ್ಲ. ವಾಂತಿಯೂ ಆಗುವುದಿಲ್ಲ. ಪಕ್ಷ ಬಲಿಷ್ಠವಾಗಿದ್ದು, ವರಿಷ್ಠ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಬದಲಾವಣೆ ಆಗಬೇಕು
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ.
ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಾವು ನಿರಂತರ ವಿದ್ಯಾರ್ಥಿಗಳಾಗಬೇಕು ದಾನದಿಂದ ಸಿಗುವ ತೃಪ್ತಿ