Showing 20 of 3348 posts • Page 95 of 168
ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಕಚೇರಿ ಆಯೋಜಿಸಿಕೊಂಡು ಬರುತ್ತಿರುವ ‘ಕೆನರಾ ಫ್ರೀಡಂ ರನ್’ ನ ನಾಲ್ಕನೇ ಆವೃತ್ತಿ ಆಗಸ್ಟ್ 10ರಂದು ನಡೆಯಲಿದೆ ಎಂದು ಸಂಯೋಜಕರಾದ ಸಚಿನ್ ಶೆಟ್ಟಿ ತಿಳಿಸಿದರು.
ಕಾಪು ತಾಲೂಕಿನ ಇನ್ನಂಜೆ ರೈಲ್ವೆ ನಿಲ್ದಾಣಕ್ಕೆ ಸಮರ್ಪಕ ರಸ್ತೆ ನಿರ್ಮಾಣ ಆಗಬೇಕಿದೆ. ಪ್ರಸ್ತುತ ಇಲ್ಲಿ ಮಂಗಳೂರು- ಮಡ್ತಾಂವ್ ಪ್ಯಾಸೆಂಜರ್ ರೈಲು ಮಂಗಳೂರು-ಮಡ್ತಾಂವ್ ಡೆಮೂ ರೈಲುಗಳು ನಿಲುಗಡೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳ ಸೌಹಾರ್ದ ವಾತಾವರಣ ಸೃಷ್ಟಿಗೆ ಕೆಪಿಸಿಸಿ ಉಡುಪಿಗೆ ನಿಯೋಗ ಕಳುಹಿಸಿದೆ. ಉಡುಪಿ ಕೃಷ್ಣ ಮಠ, ಜಾಮಿಯಾ ಮಸೀದಿ, ಮದರ್ ಆಫ್ ಸಾರೋಸ್ ಚರ್ಚ್ ಗೆ ಭೇಟಿ ಕೊಟ್ಟ ನಂತರ ವಿವಿಧ ಸಂಘ ಸಂಸ್ಥೆಗಳ ಸಭೆಯನ್ನು ನಡೆಸಿವೆ.
ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಕಪ್ಟ್ ರಚನೆ,
ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಸಾಮಾಜಿಕ ಕಾರ್ಯಕರ್ತರು ಜೋಡಿಗಳನ್ನು ಪತ್ತೆಹಚ್ಚಿದ್ದು,
ಕಾಂಗ್ರೆಸ್ ಹೈಕಮಾಂಡ್ ಸುರ್ಜೇವಾಲಾ ರಾಜ್ಯಭೇಟಿ ವಿಚಾರವಾಗಿ ಉಡುಪಿಯಲ್ಲಿ ಎಂ ಎಲ್ ಸಿ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಸುರ್ಜೇವಾಲಾ ಜನರ ಕಷ್ಟ ಕೇಳಲು ಬಂದಿದ್ದಲ್ಲ ಅವರು ಕಪ್ಪ ಕಳೋದಕ್ಕೆ ಬಂದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬ್ರಹ್ಮಾವರ ತಾಲೂಕು ಕುಂಜಾಲುವಿನಲ್ಲಿ ಹಸುವಿನ ರುಂಡ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಸ್ಲಿಂ ಮುಖಂಡರು ಎಸ್ ಪಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸಂಭವಿಸಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲಿನಲ್ಲಿ ಗೋವಿನ ತಲೆ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ತನಿಖೆಗಾಗಿ ಪೊಲೀಸರ 4 ತಂಡ ರಚಿಸಿದ್ದೇವೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.
ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ನದಿಗಳಿಗೆ ಕೊಳಚೆ ನೀರು ಬಿಡುವ ವಸತಿ ಸಮುಚ್ಚಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಿರ್ಣಯ ಮಾಡಲಾಯಿತು.
ಮಾರಕಾಸ್ತ್ರದೊಂದಿಗೆ ಮನೆಗೆ ನುಗ್ಗಲು ಯತ್ನಿಸಿರುವ ಘಟನೆ ನಿನ್ನೆ ಮುಂಜಾನೆಯ ಹೊತ್ತಿಗೆ ಕುಂದಾಪುರ ತಾಲೂಕು ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮ್ಯಾಕ್ಸಿಮಾ ವಿಲ್ಲಾ ಮನೆಯಲ್ಲಿ ನಡೆದಿದೆ.
25 ವರ್ಷ ಹಳೆಯ ಹೀರೋ ಹೊಂಡಾ ಸ್ಟೈಂಡರ್ ಬೈಕ್ನಲ್ಲಿ ದೇಶ ಸಂಚಾರ ಮಾಡಿದ್ದ ಪ್ರಜ್ವಲ್ ಶೆಣೈ ಅವರಿಗೆ ಉಡುಪಿಯ ಶಕ್ತಿ ಹೀರೋ ಮೋಟಾರ್ ಸಂಸ್ಥೆ
ಭಾರತೀಯ ಮೂಲದ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಅಸೋಸಿಯೇಶನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಪೊಡವಿಗೊಡೆಯ ಶ್ರೀ ಕೃಷ್ಣನ ನಾಡು ಉಡುಪಿ ಜಿಲ್ಲೆಗೆ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿದ್ದು,
ಆಸಕ್ತಿ, ಶ್ರದ್ಧೆ ಇದ್ದರೆ ಸಣ್ಣ ತುಂಡು ಭೂಮಿಯಲ್ಲೂ ಉತ್ತಮ ಕೃಷಿ ಮಾಡಬಹುದು. ಅದಕ್ಕೆ ಈ ವ್ಯಕ್ತಿ ಉತ್ತಮ ಉದಾಹರಣೆ. ತನ್ನ ಮನೆಯ ಸುತ್ತಲೂ ಒಂದಿಂಚು ಜಾಗ ಖಾಲಿ ಬಿಡದೆ ತರಹೇವಾರಿ ಹೂವು, ಹಣ್ಣು, ತರಕಾರಿ ಬೆಳೆಸಿ ಸೈ ಎನಿಸಿಕೊಂಡಿದ್ದಾರೆ.
ಯಶೋದ ಆಟೋ ಯೂನಿಯನ್ ಉಡುಪಿ ಇದರ ವತಿಯಿಂದ ನಗರದ ಮಥುರಾ ಕಂಫರ್ಟ್ನ ಹೊಟೇಲ್ನ ಸಭಾಂಗಣದಲ್ಲಿ ರಿಕ್ಷಾ ಚಾಲಕರ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಉಡುಪಿ ಜಿಲ್ಲಾ ಚಿಲ್ಡ್ರೆನ್ ಇಸ್ಲಾಮಿಕ್ ಆರ್ಗನೈಸೇಶನ್ “ಮಣ್ಣಿನೊಂದಿಗೆ ಕೈಗಳು, ಭಾರತದೊಂದಿಗೆ ಹೃದಯಗಳು” ಎಂಬ ಶೀರ್ಷಿಕೆಯೊಂದಿಗೆ ಒಂದು ಕಾಲ ‘ಹಸಿರು ಅಭಿಯಾನ’ವನ್ನು ಹಮ್ಮಿಕೊಂಡಿದ್ದು,
ಇಂದಿನ ಆಧುನಿಕ ಕಾಲಘಟ್ಟದಲ್ಲಿ ಸಹಜಯೋಗ ಅವಶ್ಯಕ. ಮನುಷ್ಯನ ಒತ್ತಡ ಕಡಿಮೆ ಮಾಡಲು ಇದು ಬಹಳಷ್ಟು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಹೆಚ್ಚಿನ ಲಾಭದ ಭರವಸೆ ನೀಡಿ ಆನ್ಲೈನ್ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.