Showing 20 of 3351 posts • Page 96 of 168
ಉಡುಪಿ ಜಿಲ್ಲಾ ಚಿಲ್ಡ್ರೆನ್ ಇಸ್ಲಾಮಿಕ್ ಆರ್ಗನೈಸೇಶನ್ “ಮಣ್ಣಿನೊಂದಿಗೆ ಕೈಗಳು, ಭಾರತದೊಂದಿಗೆ ಹೃದಯಗಳು” ಎಂಬ ಶೀರ್ಷಿಕೆಯೊಂದಿಗೆ ಒಂದು ಕಾಲ ‘ಹಸಿರು ಅಭಿಯಾನ’ವನ್ನು ಹಮ್ಮಿಕೊಂಡಿದ್ದು,
ಇಂದಿನ ಆಧುನಿಕ ಕಾಲಘಟ್ಟದಲ್ಲಿ ಸಹಜಯೋಗ ಅವಶ್ಯಕ. ಮನುಷ್ಯನ ಒತ್ತಡ ಕಡಿಮೆ ಮಾಡಲು ಇದು ಬಹಳಷ್ಟು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಹೆಚ್ಚಿನ ಲಾಭದ ಭರವಸೆ ನೀಡಿ ಆನ್ಲೈನ್ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.
ದುರ್ಗಮ ಹಾದಿಯಲ್ಲಿ ತಮ್ಮ 25 ವರ್ಷ ಹಳೆಯ ಹೀರೋ ಹೊಂಡಾ ಸ್ಟೆಂಡರ್ ಬೈಕ್ನಲ್ಲಿ ಸಂಚರಿಸಿ ಸುಮಾರು 17,982 ಎತ್ತರವಿರುವ ವಿಶ್ವದ 2ನೇ ಅತೀ ಎತ್ತರದ ಪ್ರದೇಶ
ಮಣಿಪಾಲ ಕೆನರಾ ಮಾಲ್ ವೊಂದರ ಹೋಟೆಲ್ ನಲ್ಲಿ ಅಪರೂಪವಾಗಿ ಸಿಗುವ ಹಾವಿನ ರಕ್ಷಣೆ ಮಾಡಲಾಗಿದೆ. ಇಲ್ಲಿನ ಹೋಟೆಲ್ ಒಳಗೆ ಕಾಣಿಸಿಕೊಂಡ ಹಾವು ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿಗಳ ಆತಂಕಕ್ಕೆ ಕಾರಣವಾಗಿತ್ತು.
ಕ್ರೈಸ್ತ ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳನ್ನು ಪಡೆಯುವತ್ತ ಗಮನ ಹರಿಸಿದಾಗ ಸಮುದಾಯದ ಜೊತೆಗೆ ಜಿಲ್ಲೆಗೆ ಕೂಡ ಗೌರವ ತಂದು ಕೊಟ್ಟಂತೆ ಆಗುತ್ತದೆ
ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿಯ ಕೊಲೆ ಪ್ರಕರಣದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮೆಲ್ವಿನ್ (38) ಬಂಧಿತ ಕೊಲೆ ಆರೋಪಿ.
ಸಹಜಯೋಗ ಪರಿವಾರದ ವತಿಯಿಂದ ಕಾಪು ಪುರಸಭೆ, ಬನ್ನಂಜೆಯ ನಾರಾಯಣಗುರು ಹಾಗೂ ಉಡುಪಿ ಕೃಷ್ಣಮಠ ರಾಜಾಂಗಣದಲ್ಲಿ ಇಂದು ಆತ್ಮಸಾಕ್ಷಾತ್ಕಾರ ಮತ್ತು ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು.
ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರದಲ್ಲಿ ಹಲವು ಸಮಯಗಳಿಂದ ಆಟೋ ಯೂನಿಯನ್ ಗಳ ಮಧ್ಯೆಯೇ ಗಲಾಟೆಗಳು ನಡೆಯುತ್ತಿರುತ್ತವೆ.
ಇನ್ಸಿಟ್ಯೂಟ್ ಆಫ್ ಕರಾಟೆ ಎಂಡ್ ಅಲೈಡ್ ಆಟ್ಸ್ನ ಮಲ್ಪೆ ಶಾಖೆಯ ವತಿಯಿಂದ ಬುಡೋಕಾನ್ ಕರಾಟೆ ಇಂಟರ್ನ್ಯಾಷನಲ್ ಇದರ ಅಧ್ಯಕ್ಷ ಹಾಗೂ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಅಲೈಡ್ ಆಟ್ಸ್ನ ಸಂಸ್ಥಾಪಕ ಪ್ರವೀಣ್ ಕುಮಾರ್
ಸೌಂದರ್ಯ ತಜ್ಞೆಯರು (ಬ್ಯೂಟಿಷಿಯನ್) ಮಹಿಳೆಯರನ್ನು ಸುಂದರರನ್ನಾಗಿ ಮಾಡುವುದು ಮಾತ್ರವಲ್ಲ, ಅವರಲ್ಲಿ ಆತ್ಮವಿಶ್ವಾಸವನ್ನು ವೃದ್ಧಿಸುವ ಕೆಲಸ ಮಾಡುತ್ತಾರೆ ಎಂದು ಯುವ ವಾಣಿಜ್ಯ ಮಹಿಳಾ ಉದ್ಯಮಿ ಮಹಾಲಸಾ ಕಿಣಿ ಹೇಳಿದರು.
ಔರಾ ಆರ್ಟ್ ಕ್ಲಾಸ್ ಆ್ಯಂಡ್ ಗ್ಯಾಲರಿ ವತಿಯಿಂದ ‘ಔರಾ ಚಿತ್ರಕಲಾ ಪ್ರದರ್ಶನ’ವು ಇದೇ ಜೂನ್ 29 ಮತ್ತು 30ರಂದು ಉಡುಪಿಯ ಕುಂಜಿಬೆಟ್ಟುವಿನ ಎ.ವಿ.ಎ. ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ನಡೆಯಲಿದೆ
ಕಾರ್ಕಳ ತಾಲೂಕಿನ ಧೂಪದಕಟ್ಟೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಖಾಸಗಿ ಬಸ್ಸೊಂದು ಬಿಎಂಡಬ್ಲ್ಯೂ ಕಾರಿಗೆ ಗುದ್ದಿದೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಇಂದು 135 ಮಂದಿ ಶಾಸಕರಿದ್ದಾರೆ. ಇವರಲ್ಲಿ ಒಬ್ಬಿಬ್ಬರು ಬಹಿರಂಗ ಹೇಳಿಕೆ ಕೊಡುತ್ತಿದ್ದಾರೆ.
ಧಾರ್ಮಿಕ ದತ್ತಿ , ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಉಡುಪಿ ಜಿಲ್ಲಾ ಪ್ರವಾಸ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿಕೊಟ್ಟು ದೇವರಿಗೆ ವಿಶೇಷ ಪೂಜೆ ಅರ್ಪಿಸಿ, ಪ್ರಸಾದ ಸ್ವೀಕರಿಸಿದರು.
ಭಾರತ ದೇಶಕ್ಕೆ 1975ರ ಜೂನ್ 25ರಂದು ಹೇರಳಾದ ತುರ್ತುಪರಿಸ್ಥಿತಿಗೆ 50 ವರ್ಷಗಳು ತುಂಬಿವೆ. ಈ ಕರಾಳ ದಿನವನ್ನು ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ.
ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಉದ್ದೇಶವೇ ಏನೆಂದು ಜನರಿಗೆ ಅರ್ಥವಾಗಿಲ್ಲ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಶಾಸಕ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಉಡುಪಿ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿದೆ.
ಕುಕ್ಕಿಕಟ್ಟೆಯಿಂದ ಮಂಚಿ ಹೋಗುವ ರಸ್ತೆಯ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರ
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯ ಅಂಗವಾಗಿ ‘ಬಲಿದಾನ ದಿವಸ್’ ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.