Showing 20 of 3351 posts • Page 97 of 168
ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ
ರಾಜ್ಯದಲ್ಲಿರೋದು ಮುಸಲ್ಮಾನ್ ಪ್ಲಸ್ ಮನಿ ಕಾಂಗ್ರೆಸ್ ಸರ್ಕಾರ. ಮುಸಲ್ಮಾನರಿಗೆ ಆಶ್ರಯ ಮನೆಯಲ್ಲಿ 15 ಪರ್ಸೆಂಟ್ ಮೀಸಲು. ಆದರೆ ಸಾಮಾನ್ಯರಿಗೆ ಮನೆ ಕಟ್ಟಲು ಮನಿ ಕೊಡಬೇಕು.
ಸೌಹಾರ್ದ ಸಹಕಾರಿ ಕ್ಷೇತ್ರ ಸಹಕಾರ ಚಳುವಳಿಗೆ ಹೊಸ ಚೈತನ್ಯವನ್ನು ನೀಡಿದೆ. ರಾಜ್ಯದಲ್ಲಿ 6514 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ನೊಂದಾಯಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ
ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ. ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ,
ಯುಪಿಎ ಸರಕಾರದ ಅವಧಿಯಲ್ಲಿದ್ದ 33 ಸಾವಿರ ಕೋಟಿ ರೂ. ನರೇಗಾ ಬಜೆಟ್ ಈಗ 86 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಒಂದು ದಿನಕ್ಕೆ 150ರೂ. ಕನಿಷ್ಟ ಕೂಲಿಯನ್ನು 370ರೂ.ಗೆ ಏರಿಸಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಟಪಾಡಿ ಗ್ರಾಪಂ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಿಂದ ಮೂರು ಹಸುಗಳನ್ನು ಕಳ್ಳತನಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಕಲಿ ನೀಟ್ ಅಂಕಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ. ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ
ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು,
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು
ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ
ವಸತಿ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಶೇ. 5 ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರಕಾರದಿಂದ ಆದೇಶ ಬಂದಿದೆ. ಅದನ್ನು ರಾಜ್ಯ ಸರಕಾರ ಪಾಲನೆ ಮಾಡಿದೆ.
ನಗರದ ಮುಖ್ಯ ರಸ್ತೆಗಳ ಸರ್ಕಲ್ ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು. ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ,
ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ