Showing 20 of 3097 posts • Page 98 of 155
ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಜನಾಕ್ರೋಶ ಯಾತ್ರೆ’ ನಡೆಯಿತು.
ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸೈಡಿನಲ್ಲಿ ಕೂರಿಸಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಬೇಕು. ಗುಜರಾತಿನ ಅಹ್ಮದಾಬಾದ್ ನಲ್ಲಿ ಕಾಂಗ್ರೆಸ್ ನ ಅಧಿವೇಶನ, ಪ್ರಾರ್ಥನಾ ಸಭೆಯಲ್ಲಿ ಸೋಫಾದಲ್ಲಿ ಎಐಸಿಸಿ ಅಧ್ಯಕ್ಷರಿಗೆ ಸ್ಥಾನ ಇಲ್ಲ.
ಕರಾವಳಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ ಕರಾವಳಿ ಭಾಗಕ್ಕೆ 19,500 ಕೋಟಿ ರೂಪಾಯಿ ಕೊಟ್ಟಿದ್ದರು. ಸಿದ್ದರಾಮಯ್ಯ ಸರ್ಕಾರ ಅನುದಾನವೇ ನೀಡಿಲ್ಲ
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೂರು ತಿಂಗಳ ಅಂತರದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಒಟ್ಟು 27 ಮೊಬೈಲ್ಗಳನ್ನು ಬುಧವಾರ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.
ಮೇ ತಿಂಗಳ ಅಂತ್ಯದೊಳಗೆ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಮುಗಿಯದಿದ್ದರೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ
ಮಣಿಪಾಲ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಸಿಂಡಿಕೇಟ್ ಹೌಸ್ ಬಳಿ ಇದ್ದ ಬೃಹತ್ ನೀರಿನ ಟ್ಯಾಂಕ್ ನ್ನು ನಗರಸಭೆ ಸಿಬ್ಬಂದಿ ಧರೆಗೆ ಉರುಳಿಸಿದರು.
ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಜ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ತಂಡದ ಎರಡು ವರ್ಷದ ಪರಿಶ್ರಮಕ್ಕೆ ಫಲ ಲಭಿಸಿದೆ.
ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ.
ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ.
ಉಡುಪಿಯ ಮಣಿಪಾಲದ ಇಂದ್ರಾಣಿಯಲ್ಲಿ ಹುಟ್ಟಿ ನಗರದಲ್ಲಿ ಸಾಗಿ ಸಮುದ್ರ ಸೇರುವ ಇಂದ್ರಾಣಿ ತೀರ್ಥ ಹೊಳೆ ಸಂಪೂರ್ಣ ಕಲುಷಿತಗೊಂಡಿದೆ.
ಶ್ರೀರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಕ್ಲಾಸಸ್ ಹಾಗೂ ಕರಾವಳಿ ಯೂತ್ ಕ್ಲಬ್ ಉಡುಪಿ ಸಹಯೋಗದ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿರುವ 200 ಅಡಿ ವಿಸ್ತೀರ್ಣದ ಕಪ್ಪು
ಯಕ್ಷಗಾನವನ್ನು ವಿಸ್ತಾರಗೊಳಿಸುವ ಉದ್ದೇಶದೊಂದಿಗೆ ಪರಿಶ್ರಮ ತಂಡದ ನೇತೃತ್ವದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ‘ವೀರ ಚಂದ್ರಹಾಸ’ ಸಿನಿಮಾ
ಗದ್ದೆಯಲ್ಲಿ ಕೃಷಿ ತ್ಯಾಜ್ಯ (ಸುಡುಮಣ್ಣು)ಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ಸಂದರ್ಭದಲ್ಲಿ ಮೈಗೆ ಬೆಂಕಿ ತಗುಲಿ ರೈತರೊಬ್ಬರು ಸಜೀವ ದಹನವಾದ ದಾರುಣ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ದಕ್ಷಿಣ ಭಾರತದಾದ್ಯಂತ ಭಕ್ತರನ್ನು ಹೊಂದಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಚಂಡಿಕಾ ಹೋಮದಿಂದಲೇ ವಾರ್ಷಿಕ 1.77 ಕೋಟಿ ರೂಪಾಯಿ ಆದಾಯ ಬಂದಿದೆ.
1 ವರ್ಷದ ಬಾಲಕನೊಬ್ಬ ಭೂತ ಕೋಲ ಕಟ್ಟಿದ ಅಪರೂಪದ ವಿದ್ಯಮಾನ ಕಾರ್ಕಳ ತಾಲೂಕಿನಲ್ಲಿ ಗಮನ ಸೆಳೆದಿದೆ. ಕಾರ್ಕಳ ತಾಲೂಕಿನ ಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ನಲ್ಲಿ ಸಂಭವಿಸಿದೆ.
ಸಾಸ್ತಾನದಲ್ಲಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿಯನ್ನು ಮೆರವಣಿಗೆ
ರಾಜ್ಯದ ಎಲ್ಲಾ ವರ್ಗದ ಮದ್ಯ ಸನ್ನದುದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್