Showing 20 of 3351 posts • Page 99 of 168
ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ಮದ್ಯದ ಬಾಟಲಿ, ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದುಹೋಗಿದ್ದು, ಕ್ರೀಡಾಂಗಣ ಕಸದ ಕೊಂಪೆಯಾಗಿ ಮಾರ್ಪಟ್ಟಿತ್ತು.
ಆಟೊ ರಿಕ್ಷಾಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ ಗಾಯ
ರಾಜ್ಯದ ಎರಡನೇ ಹಂತದಲ್ಲಿ ಬಾಕಿಉಳಿದಿದ್ದ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಬಿಜೆಪಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ರಾಣೆಬೆನ್ನೂರು ನಿವಾಸ ಶಂಭುಲಿಂಗ ಮಡಿವಾಳ (37) ಬಂಧಿತ ವ್ಯಕ್ತಿ.
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ.
ಹೆಚ್ಚುವರಿ ಪಾನಿಪುರಿ ನೀಡುವ ವಿಚಾರದಲ್ಲಿ ಗಲಾಟೆ ನಡೆದು ಪ್ರವಾಸಿಗರು ಮತ್ತು ಸ್ಥಳೀಯ ಪಾನಿಪೂರಿ ಅಂಗಡಿಯವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮ
ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು
ಉಡುಪಿ ನಗರ ವ್ಯಾಪ್ತಿಯಲ್ಲಿರುವ ಆಯಾ ಆಟೋ ನಿಲ್ದಾಣಗಳಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ನಗರದ ಯಾವುದೇ ನಿಲ್ದಾಣದ ಆಟೋ ಚಾಲಕರಿಗೆ ಬಾಡಿಗೆ ಮಾಡಲು ಅವಕಾಶ ಕಲ್ಪಿಸಿ ಉಡುಪಿ ನಗರ ನಿಲ್ದಾಣ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ಸಂಕಲ್ಪದಿಂದ ಸಾಧನೆವರೆಗೆ’ ಎಂಬ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರ
ಕುಂದಾಪುರ ತಾಲೂಕಿನ ಮಾವಿನಕಟ್ಟೆಯ ಮೆಡಿಕಲ್ ಶಾಪ್ನ ದಲಿತ ಯುವತಿಗೆ ಚಿಲ್ಲರೆ ವಿಚಾರವಾಗಿ ಮುಸ್ಲಿಂ ಮಹಿಳೆಯೋರ್ವಳು ಹಲ್ಲೆಗೈದ ಘಟನೆ ನಡೆದಿದೆ.
ಕೋಡಿ ಸೇತುವೆಯ ಬಳಿ ಸ್ಕೂಟರ್ ಚಪ್ಪಲಿ ಬಿಟ್ಟು ವಿವಾಹಿತೆ ಮಹಿಳೆಯೋರ್ವಳು ನಾಪತ್ತೆಯಾಗಿದ್ದಾರೆ. ಕುಂದಾಪುರ ವಿಠ್ಠಲವಾಡಿ ನಿವಾಸಿ ಹೀನಾ ಕೌಶರ್(33) ನಾಪತ್ತೆಯಾದ ವಿವಾಹಿತೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.
ಸೆಲ್ಫೀ ಹುಚ್ಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ ಮಾಡಿರುವ ಘಟನೆ ಉಡುಪಿಯ ಮರವಂತೆ ಸಮುದ್ರ ತೀರದಲ್ಲಿ ನಡೆದಿದೆ. ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಎಚ್ಚೆತ್ತುಕೊಳ್ಳಲಿಲ್ಲ.
ಕಾಲ್ತುಳಿತ ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿ
ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ
ಖಚಿತ ಮಾಹಿತಿ ಮೇರೆಗೆ ಮಣಿಪಾಲದ ದಶರಥನಗರದಲ್ಲಿರುವ ಡಿ . ಕ್ಲಾಸಿಕೊ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಕೊಠಡಿ ಸಂಖ್ಯೆ 104 ರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದುದನ್ನು ಪತ್ತೆಹಚ್ಚಿದ್ದಾರೆ .