Categories: Uncategorized

ಸೈಲೆಂಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಪ್ಸಿ : ವಿಡಿಯೋ ವೈರಲ್‌

ರಾಜಸ್ಥಾನ:  ಕಳೆದ ವಾರವಸಷ್ಟೆ ಮದುವೆ ನಿಶ್ಚಯಿಸಿಕೊಂಡಿದ್ದ ತಾಪ್ಸಿ ಪನ್ನು ಗುಟ್ಟಾಗಿ ವಿವಾಹವಾಗಿದ್ದಾರೆ ಎಂದು ಚರ್ಚೆ ನಡೆದಿತ್ತು ಇದೀಗ ಗುಟ್ಟು ರಟ್ಟಾಗಿದ್ದು ಅವರ ಮದುವೆ ವಿಡಿಯೋ ಸಖತ್‌ ವೈರಲ್‌ ಆಗಿದೆ.

ಬಹುಭಾಷಾ ನಟಿ ತಾಪ್ಸಿ ಪನ್ನು ಬಹುಕಾಲದ ಗೆಳೆಯ, ಬ್ಯಾಡ್ಮಿಂಟನ್​ ಆಟಗಾರ ಮಥಿಯಾಸ್​​ ಬೋ ಜತೆ  ಮಾರ್ಚ್‌ 23 ರಂದು  ವಿವಾಹವಾಗಿದ್ದಾರೆ. ನಟಿ ವಧುವಿನ ಬಟ್ಟೆಯಲ್ಲಿ ತಾಪ್ಸಿ ಪನ್ನು ರೆಡ್ ಕಲರ್​ ಹೆವಿ ವರ್ಕ್ ಡ್ರೆಸ್​​ ಧರಿಸಿಕೊಂಡು ಮಸ್ತ್​ ಡ್ಯಾನ್ಸ್ ಡ್ಯಾನ್ಸ್ ಮಾಡುತ್ತಾ ವೇದಿಕೆ ಏರುತ್ತಿದ್ದಾರೆ.

ಹತ್ತಿರದ ಸ್ನೇಹಿತರು ಮತ್ತು ಕುಟುಂಬದವರನ್ನು ಮಾತ್ರ ಮದುವೆಗೆ ಆಹ್ವಾನಿಸಗಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ನಟಿ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Nisarga K

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

18 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

36 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

53 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago