ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಳೆದ 7 ದಿನಗಳಿಂದ ನಾಪತ್ತೆಯಾಗಿದ್ದವರ ಶೋಧ ಮುಂದುವೆರದಿದ್ದು, ಇಂದು ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.ಮಂಗಳವಾರ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಮೃತದೇಹ ಸಿಕ್ಕಿದ್ದುಇದರಿಂದ ಒಟ್ಟು ಸಾವಿನ ಸಂಖ್ಯೆ ಇದಿಗ ಎಂಟಕ್ಕೇರಿದೆ.

ಗಂಗಾವಳಿ ನದಿ ತೀರದ ಉಲುವರೆ ಗ್ರಾಮದ ಒರ್ವ ಮಹಿಳೆ ಸಣ್ಣು ನಾಪತ್ತೆ ಆಗಿರುವ ಮಾಹಿತಿ ಇದೀಗ ಪತ್ತೆಯಾಗಿರುವ ಮೃತದೇಹ ಆಕೆಯದ್ದೇ ಎಂಬುದನ್ನು ಕುಟುಂಬದವರು ಆಕೆ ಧರಿಸಿದ್ದ ಬಳೆ ಮತ್ತು ಉಡುಪಿನಿಂದ ಗುರುತನ್ನು ಪತ್ತೆಹಚ್ಚಬೇಕಾಗಿದೆ.