Showing 20 of 85 posts • Page 2 of 5
ಸಮುದ್ರದಲ್ಲಿ ಆಟ ಆಡುವ ವೇಳೆ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಐವರನ್ನು ಸ್ಥಳದಲ್ಲಿದ್ದ ಲೈಫ್ ಗಾರ್ಡ್ ಸಮಯ ಪ್ರಜ್ಞೆ ಮೆರೆದು ಕಾಪಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕಾಸರಕೋಡದ ಬಟ್ಟೆ ವಿನಾಯಕಕೇರಿ ಪ್ರದೇಶದಲ್ಲಿ ವಿದ್ಯುತ್ ಅವಘಡದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಸಾರಿಗೆ ಸಂಸ್ಥೆಯ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ
ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಶಿರೂರು ಗುಡ್ಡ ಕುಸಿತ ಘಟನೆ ಸಂಭವಿಸಿ ಎರಡು ತಿಂಗಳು ಕಳೆದರೂ ಇನ್ನೂ ಕೂಡಾ ನಾಪತ್ತೆಯಾದವರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇಂದು ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಎರಡು ಮಾನವ ದೇಹದ ಮೂಳೆಗಳು ಪತ್ತೆಯಾಗಿವೆ.
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.̄
ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ 3ನೇ ಹಂತದ ಶೋಧ ಕಾರ್ಯ ನಡೆಯುತ್ತಿದೆ
ಉತ್ತರಕನ್ನಡ ಜಿಲ್ಲೆಯ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಅವರ ಲಾರಿ ಇಂದು ಪತ್ತೆಯಾಗಿದೆ.
ಜುಲೈ ತಿಂಗಳಿನಲ್ಲಿ ಸಂಭವಿಸಿದ್ದ ಶಿರೂರು ಭೂಕುಸಿತ ದುರಂತದ ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಸಮುದ್ರದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಲ್ಲಿ ಓರ್ವ ನೀರಿನಲ್ಲಿ ಸಿಲುಕಿ ನಾಪತ್ತೆಯಾಗಿದ್ದು, ಐವರು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಾವಿಕೊಡ್ಲ ಕಡಲ ತೀರದಲ್ಲಿ
ಮನೆಯಲ್ಲಿ ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಹೋದರರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ
ಕೊಂಕಣ ರೈಲ್ವೆ ವಿಭಾಗದಲ್ಲಿ ಹಳಿಗಳ ನಿರ್ವಹಣೆ ನೋಡಿಕೊಳ್ಳುವ ಮಾದೇವ ನಾಯ್ಕ ಅವರು ತಮ್ಮ ಸಮಯ ಪ್ರಜ್ಞೆಯಿಂದ ಹಳಿ ತಪ್ಪಿ ಅಪಾಯಕ್ಕೆ ಸಿಲುಕಲಿದ್ದ ರೈಲನ್ನು ನಿಲ್ಲಿಸುವುದರ ಮೂಲಕ ಸಾವಿರಾರು
ಒಂದು ದಿನದ ನವಜಾತ ಶಿಶುವನ್ನು ದುಷ್ಕರ್ಮಿಗಳು ಪೊದೆಯಲ್ಲಿ ಬಿಸಾಕಿ ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ವಿಜಯನಗರದಲ್ಲಿ ನಡೆದಿದೆ.
ಹೊಟೇಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ನಾಲ್ವರ ಬಂಧಿಸಿದ ಘಟನೆ ಇಂದು(ಭಾನುವಾರ) ಜಿಲ್ಲೆಯ ಮುರ್ಡೇಶ್ವರದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರೂರು. ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮೇರೆಗೆ ಪ್ರಧಾನಮಂತ್ರಿ ಕಾರ್ಯಾಲಯದಿಂದ
ಉತ್ತಮ ಮತ್ಸ್ಯ ಭೇಟೆ ನಿರೀಕ್ಷೆಯಲ್ಲಿದ್ದ ಮೀನುಗಾರರು ಸಮದ್ರಕ್ಕಿಳಿದು ಮೀನುಗಾರಿಕೆ ಪ್ರಾರಂಭಿಸಿದ ಕೆಲವೇ ದಿನದಲ್ಲಿ ಮೀನುಗಾರಿಕೆ ಬಂದ್ ಮಾಡುವ ಸ್ಥಿತಿ ಬಂದೊದಗಿದೆ.
ಮೀನುಗಾರ ಮುಖಂಡ ರಾಜು ತಾಂಡೇಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜು ತಾಂಡೇಲ್ ಜಿಲ್ಲಾ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾಗಿದ್ದರು. ಬೆಳಗಿನ ಜಾವ 3:30ರ ವೇಳೆಗೆ
ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.