Showing 20 of 85 posts • Page 3 of 5
ಶಿರೂರು ದುರಂತದಿಂದ ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ರಾಜ್ಯ ಸರ್ಕಾರ ಮುಂದಾಗಿದೆ
ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಗೋವಾ- ಕಾರವಾರ ಸಂಚಾರವನ್ನು ತಾತ್ಕಾಲಿಕ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರವರು ಆದೇಶಿಸಿದ್ದಾರೆ.
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ ಕುಸಿದು ಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿರುವ ಘಟನೆ ನಡೆದಿದೆ.
ಶಿರೂರು ಬಳಿ ಗುಡ್ಡ ಕುಸಿದ ಪರಿಣಾಮ ಕೆಲ ದಿನಗಳಿಂದ ವಾಹನ ಸಂಚಾರ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದವರ ಕುಟುಂಬಸ್ಥರನ್ನು ಭೇಟಿ ಮಾಡಿದೆ. ಅವರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಹೇಳಿದ್ದಾರೆ.
ಗುಡ್ಡ ಕುಸಿದಿರುವ ಸ್ಥಳದಲ್ಲಿ ನಾಪತ್ತೆಯಾಗಿದ್ದ ಅರ್ಜುನ್, ಜಗನ್ನಾಥ್ ನಾಯ್ಕ್, ಲೋಕೇಶ್ಗಾಗಿ ನೌಕಾಪಡೆ ಸೇರಿದಂತೆ ಮಿಲಿಟರಿ ಪಡೆಗಳು ತೀವ್ರ ಹುಡುಕಾಟ ನಡೆಸುತ್ತಲೇ ಇದ್ದಾರೆ.
ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಮಾಡುವುದು ಭಾರೀ ಚಾಲೆಂಜ್ ಆಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಹೇಳಿದ್ದಾರೆ. ಶಿರೂರು ಗುಡ್ಡ ಕುಸಿತದ ಘಟನೆಯ ಕಾರ್ಯಾಚರಣೆ ಇಂದಿಗೆ 13ನೇ ದಿನಗಳಾಗಿವೆ.
ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆ ಆಗಿರುವ ಅರ್ಜುನ, ಜಗನ್ನಾಥ್ ನಾಯ್ಕ, ಲೋಕೇಶ್ಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ನಿನ್ನೆ ಎರಡು ಪೋಕ್ಲೈನ್ಗಳು ಹುಡುಕಾಟ ನಡೆಸಿದ್ರೂ ಮೇಲೆತ್ತುವಲ್ಲಿ ವಿಫಲವಾಗಿವೆ.
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಸಿದ್ದಾಪುರ ತಾಲೂಕಿನ ಆಡುಕಟ್ಟಾದ ಗುಡ್ಡೆಕಣ ಬಳಿ ನಡೆದಿದೆ.
ಶಿರೂರು ಗುಡ್ಡ ಕುಸಿತದ ಮಣ್ಣು ತೆರವು ಕಾರ್ಯಾಚರಣೆಯು ಶುಕ್ರವಾರ ಹನ್ನೊಂದನೆಯ ದಿನಕ್ಕೆ ಕಾಲಿಟ್ಟಿದೆ. ಈ ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿದ್ದು, ಇದುವರೆಗೆ 7 ಮಂದಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಹುಡುಕಾಟ ಮುಂದುವರಿದಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ.
: ಅಂಕೋಲಾ ಬಳಿಯ ಶಿರೂರು ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ , ಇದೀಗ ಮತ್ತೋರ್ವ ತಮಿಳುನಾಡು ಮೂಲದ ಲಾರಿ ಚಾಲಕ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ ಆರು ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ ಎಂದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ-ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ರಕ್ಷಣಾ ಕಾರ್ಯಾಚರಣೆ ಇಂದು (ಜುಲೈ 25) 10ನೇ ದಿನಕ್ಕೆ ಕಾಲಿಟ್ಟಿದೆ.ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿದ್ದು
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಲಾರಿ ಕೊನೆಗೂ ಪತ್ತೆಯಾಗಿದೆ. ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು.
ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇರಳದ ಲಾರಿ ಚಾಲಕ ಅರ್ಜುನ್ ಅವರ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದೆ.
: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.
ನಮ್ಮ ಪರಂಪರೆಯ 35ನೇ ಪೀಠಾಧಿಪತಿಗಳಾಗಿದ್ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ವಿದ್ಯಾಸಂಪನ್ನತೆ ಅದ್ಭುತ. ಅವರ ವಿದ್ವತ್ತಿನ, ವಿದ್ಯೆಯ
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಳೆದ 7 ದಿನಗಳಿಂದ ನಾಪತ್ತೆಯಾಗಿದ್ದವರ ಶೋಧ ಮುಂದುವೆರದಿದ್ದು, ಇಂದು ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ