Showing 20 of 86 posts • Page 4 of 5
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಳೆದ 7 ದಿನಗಳಿಂದ ನಾಪತ್ತೆಯಾಗಿದ್ದವರ ಶೋಧ ಮುಂದುವೆರದಿದ್ದು, ಇಂದು ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ- ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ 7ನೇ ದಿನಕ್ಕೆ ಕಾಲಿಟ್ಟಿದೆ.
ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿದ್ದ ಲಾರಿ ಚಾಲಕನ ಫೋನ್ ರಿಂಗ್ ಆಗಿದೆ. ರೇಂಜ್ ಸಿಕ್ಕಾಗಲೆಲ್ಲ ಫೋನ್ ಆಕ್ಟಿವ್ ಆಗಿದೆ. ಇದರ ಅರ್ಥ ಅವರು ಎಲ್ಲೋ ಒಂದು ಕಡೆ ಬದುಕಿದ್ದಾರೆ ಎಂದು ಅರ್ಜುನ್ ಪತ್ನಿ ತಿಳಿಸಿದ್ದಾರೆ.
ಶಿರೂರಿನ ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮೂವರು ಹೆಣ್ಣು ಮಕ್ಕಳಲ್ಲಿ ಇಬ್ಬರಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಇದುವರೆಗೆ ಶಿರೂರು ಮೂಲದ ಒಂದೇ ಕುಟುಂಬದ ನಾಲ್ವರು, ಇಬ್ಬರು ಚಾಲಕರು ಸೇರಿ 6 ಮಂದಿ ಮೃತದೇಹ ಪತ್ತೆಯಾಗಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಿನ್ನೆಯ ತನಕ ನಾಲ್ಕು ಮೃತದೇಹ ಸಿಕ್ಕಿತ್ತು. ಆದರಿಂದು ಮತ್ತೆ ಮೂರು ಮೃತದೇಹ ಪತ್ತೆಯಾಗಿದೆ.ಗಂಗಾವಳಿ ನದಿಯಲ್ಲಿ ಇಬ್ಬರು ಲಾರಿ
ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಅವಂತಿಕಾಳ (6)ಮೃತದೇಹ ಪತ್ತೆಯಾಗಿದೆ.ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು
ಅಂಕೋಲಾದಲ್ಲಿ ಸಾಕು ನಾಯಿಯೊಂದು ಮಾಲೀಕರು ಈಗ ಬರಬಹುದು ಎಂದು ಕಾದು ಕುಳಿತಿರುವ ದೃಶ್ಯ ಸ್ಥಳದಲ್ಲಿದ್ದವರ ಮನಕಲಕುವಂತೆ ಮಾಡಿದೆ.
ಅಂಕೋಲಾ ಭೂಕುಸಿತ ಪ್ರಕರಣದಿಮದಾಗಿ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ತೇಲುತ್ತಿರುವುದರಿಂದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿದು ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ
ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ.
ಕೆಲವು ದಿನದಿಂದ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಯಕ್ಷಗಾನದ ರಂಗದ ಬಡಗು ತಿಟ್ಟಿನ ಮೇರು ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ನಿಧನ ಹೊಂದಿದ್ದಾರೆ.ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ
ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿಯಿಂದ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಠಾಗೋರ ಕಡಲ ತೀರದಲ್ಲಿ ನಡೆದಿದೆ.
ಕೇವಲ ರಾಮಾಯಣ ಓದಿದ ಮಾತ್ರಕ್ಕೆ ರಾಮರಾಜ್ಯವಾಗಲು ಸಾದ್ಯವಿಲ್ಲ. ರಾಮನ ಆದರ್ಶ, ಕ್ಷಮಾಗುಣ, ಶಾಂತಿ , ಪ್ರೀತಿ, ಸೌಹಾರ್ದ, ಸಹಾಯ ಸೇವೆಯ ಮೂಲಕ ರಾಮರಾಜ್ಯ ಸಾಧ್ಯ ಎಂದು ಕಾರ್ಕಳ ಕಮಲಾಕ್ಷ ಕಾಮತ್ ನುಡಿದರು.
ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ ಗೆ ಅವಾಂತರಗಳು ಸೃಷ್ಟಿಯಾಗಿವೆ.
ಜೋಯಿಡಾ ತಾ| ಗುಂದ ಗ್ರಾಮದ ಬಳಿ ನಾಡಬಾಂಬ್ ಸ್ಫೋಟವಾಗಿದೆ. ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಳಗೆ ನಾಡಬಾಂಬ್ ಸ್ಫೋಟಗೊಂಡಿರುವುದು ಅಚ್ಚರಿಕೆ ಕಾರಣವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.