Showing 5 of 85 posts • Page 5 of 5
ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಎನ್ಐಎ ತಂಡ ದಾಳಿ ನಡೆಸಿ ಯುವಕನ ಬಂಧನ.
ಮೀನುಗಾರರನ್ನ ಕಡಲ ಮಕ್ಕಳು ಎಂದೇ ಕರೆಯುತ್ತಾರೆ. ಪ್ರತಿ ದಿನ ಆಳ ಸಮುದ್ರಕ್ಕೆ ಇಳಿದು ಮೀನಿನ ಶಿಕಾರಿ ಮಾಡಿಕೊಂಡು ಬಂದು ತಮ್ಮ ಹೊಟ್ಟೆಯನ್ನ ತುಂಬಿಸಿಕೊಳ್ಳುವ ಕಾಯಕವನ್ನ ವರ್ಷ ಪೂರ್ತಿ ಮಾಡುತ್ತಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯಲ್ಲಿ ಶಾಲೆಗೆ ಹೋಗಲು ಇಷ್ಟವಿಲ್ಲದೆ 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.