Showing 20 of 27 posts • Page 1 of 2
ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದ ಕರಡಿ ಮಾರಣಾಂತಿಕ ದಾಳಿ.
ರೈಲಿಗೆ ಎಮ್ಮೆಗಳು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ
KKRTC ಬಸ್ ಹರಿದು 8 ಕುರಿಗಳ ದಾರುಣ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ, NTA & NEET ರದ್ದುಗೊಳಿಸಲು ಹಾಗೂ ವಿದ್ಯಾರ್ಥಿ – ಯುವಜನರ ಮೇಲಿನ ಲಾಠಿ ಚಾರ್ಜ್ ನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟೆ ಪರಿಹಾರ ನೀಡುವಂತೆ ಒತ್ತಾಯಿಸಿ ಇಂದು ಹೊಸಪೇಟೆಯಲ್ಲಿ SFI – DYFI ವಿಜಯನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಧರಣಿ ಮಾಡಲಾಯಿತು.
ಕಾಲುವೆಯಲ್ಲಿ ನವಜಾತ ಶಿಶು ಮೃತದೇಹ ತೇಲಿಬಂದಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ತೇಗದ ಮರ ಹಾಗೂ ಸೀಸನ್ ಕಟ್ಟಿಗೆಗಳನ್ನು ವಶಕ್ಕೆ ಪಡೆಯಲಾಗಿದೆ.
ನಿಯಂತ್ರಣ ತಪ್ಪಿದ ಲಾರಿಯೊಂದು ಕಾರ್, ಸರ್ಕಾರಿ ಬಸ್ ಹಾಗೂ ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಡದಿದೆ.
ಕಮಲಾಪುರ ಸುತ್ತು ಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಹಾಗೂ ಕಾಲೇಜು ಆವರಣದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವಂತೆ
ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 26 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಲಾರಿ ಚಾಲಕನ ಮಗಳು ವಿಜಯನಗರ ಜಿಲ್ಲೆಯ ಸಂಜನಾಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 600ಕ್ಕೆ 597 ಅಂಕ ಪಡೆದಿದ್ದಾರೆ.
ಇಂದು ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನಲ್ಲಿ SFI ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಮತ್ತು ರಾಜ್ಯದ ಅಹಸಜ ಕೊಲೆಗಳು ಮತ್ತು ಅತ್ಯಾಚಾರಗಳು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹಾಗೂ ಯೂಟಬರ್ ಸಮೀರ್ ಅವರಿಗೆ ಬೆದರಿಕೆಗಳು ನಿಲ್ಲಬೇಕು,
ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ತಮ್ಮ ಅಫಿಡವಿಟ್ ನಲ್ಲಿ ಅಪಾರ ಸಂಪತ್ತನ್ನು ಘೋಷಿಸಿದ್ದಾರೆ.
ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಈರುಳ್ಳಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ.
ಈ ಬಾರಿಯ ಉತ್ತಮ ಮಳೆಯಿಂದ ತುಂಗಭದ್ರಾ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮಧ್ಯಾಹ್ನ 2ರ ಸುಮಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜತೆಗೆ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು (ಭಾನುವಾರ) ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ನಕಲಿ ಇ-ಮೇಲ್ ಬಳಸಿ ಕೋಟಿ ಕೋಟಿ ವಂಚಿಸುತ್ತಿದ್ದ ಆರೋಪಿಯನ್ನು ಹಣದ ಸಮೇತ ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಅತ್ತೆಗೊಂದು ಕಾಲ ಸೊಸೆಗೆ ಒಂದು ಕಾಲ ಅನ್ನೋ ಗಾದೆ ಮಾತಿದೆ. ಹಾಗೆ ಈಗ ಕತ್ತೆಗೂ ಒಂದು ಕಾಲ ಬಂದು ಬಿಟ್ಟಿದೆ.ವಿಜಯನಗರ ಜಿಲ್ಲೆಯಲ್ಲಿ ಕತ್ತೆಗೆ ಭಾರೀ ಡಿಮ್ಯಾಂಡ್ ಶುರುವಾಗಿದೆ. ಕೈ ತುಂಬ
ತುಂಗಭದ್ರಾ ಜಲಾಶಯದಲ್ಲಿ ಮುರಿದು ಹೋಗಿರುವ 19ನೇ ಗೇಟ್ ಅನ್ನು ಮತ್ತೆ ಅಳವಡಿಸುವ ಕಾರ್ಯ ಇಂದಿನಿಂದಲೇ ಆರಂಭವಾಗುತ್ತಿದೆ. ಡ್ಯಾಂ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ ಆದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದಿಢೀರ್ ಭೇಟಿ ನೀಡಿದ್ದಾರೆ.
ಶಾಲೆಗೆ ಮಕ್ಕ ಅಳನ್ನು ಕರೆತರಲು ಈಛಲಬೊಮ್ಮನ ಹಳ್ಳಿ ಕಡೆಗೆ ಹೊರಟಿದ್ದ ಖಾಸಗಿ ಶಾಲಾ ಬಸ್ಸೊಂದು, ಕೂಡ್ಲಿಗಿ ಕಡೆಗೆ ಬರುತ್ತಿದ್ದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಸವಾರ ಶಿಕ್ಷಕ ತೀವ್ರ ರಕ್ತಸ್ರಾವ