Showing 7 of 27 posts • Page 2 of 2
ಮಳೆಯ ಹಬ್ಬರಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಬಿಡಲಾಗಿದ್ದು, ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಎಸ್ಎಫ್ ಯೋಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈ ಎನ್ಎಂಡಿಸಿ ಆಸ್ಪತ್ರೆ ಮೃತಪಟ್ಟಿದ್ದಾರೆ.
ಜಮ್ಮು ಕಾಶ್ಮಿರದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತದ್ದ ಪಟ್ಟಣದ ವೀರಯೋಧ ರಾಜು ಗಿರಮಲ್ಲ ಕರಜಗಿ ಹುತಾತ್ಮರಾಗಿದ್ದಾರೆ.
ತೆಪ್ಪ ಮಗುಚಿ 6 ಜನರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾ| ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದ NH 50 ರಲ್ಲಿ ಘಟನೆ ನಡೆದಿದೆ.
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ನಡೆದಿದೆ.
ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಹಂಪಿ ಸಾರಿ ಹೇಳುತ್ತದೆ. ಯುನೆಸ್ಕೋ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.