ವಿಜಯಪುರ: ಆರು ಜನರಿಗೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ ಭೀಕರ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಕೃತ್ಯಕ್ಕೆ ಜಮೀನು ವಿವಾದ ಶಂಕೆ ವ್ಯಕ್ತಪಡಿಸಲಾಗಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಮೃತರು. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

