ವಿಜಯಪುರ: ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರವಾಗಿ ವಿಜಯಪುರದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು, ಪೊಲೀಸರು ಇದ್ದಾರೆ. ಪ್ರಕರಣ ಬಯಲಿಗೆ ಎಳೆಯುತ್ತಾರೆ ಎಂದರು.

ಹನಿಟ್ರಾಪ್ ವಿಚಾರದಲ್ಲಿ ದೂರು ಯಾಕೆ ಕೊಟ್ಟಿಲ್ಲ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ. ದೂರು ಕೊಡೊದು ಅವರಿಗೆ ಬಿಟ್ಟ ವಿಚಾರ. ಯಾಕೆ ಏನು ಅನ್ನೋದನ್ನ ರಾಜಣ್ಣರಿಗೆ ಕೇಳಬೇಕು ಎಂದ ಸಚಿವ ಎಂ ಬಿ ಪಾಟೀಲ ಹೇಳಿದರು.