Showing 20 of 53 posts • Page 2 of 3
ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ಗೃಹಲಕ್ಷ್ಮಿ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿ ಅರ್ಪಿಸಿದ್ದಾರೆ.
ಗುಮ್ಮಟ ನಗರ ವಿಜಯಪುರದ ಐತಿಹಾಸಿಕ ಗಣಪತಿ ಚೌಕ್ನಲ್ಲಿ ಕಲ್ಲೆಸೆದು ವಿಕೃತಿ ಮೆರೆದಿದ್ದ ಇಬ್ಬರು ಮುಸ್ಲಿಂ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಅಸಾಂವಿಧಾನಿಕ ಎಂದು ಈಗಾಗಲೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಇದಕ್ಕೆ ಮೋದಿ ಅವರು ಮೊದಲು ರಾಜೀನಾಮೆ ನೀಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ.
ವಿಡಿಯೋ ಕಾಲ್ ಮಾಡಿ ಬೇರೆ ರಾಜ್ಯದ ಪೊಲೀಸರು ಎಂದು ಬೆದರಿಕೆ ಹಾಕಿ ಓಟಿಪಿ ನಂಬರ್ ಪಡೆದು ಮೋಸ ಮಾಡುವ ಜಾಲ ಹುಟ್ಟಿಕೊಂಡಿದ್ದು, ಇಂತಹದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೆಲವು ಸಮುದಾಯದವರಿಗೆ ಗಣಪತಿ ಹಬ್ಬದ ಸಂಭ್ರಮಾಚರಣೆ ಸಹಿಸಲು ಆಗುವುದಿಲ್ಲ. ಅಂಥವರು ಗಾಂಧಿ- ನೆಹರೂ ಸೇರಿ ಮಾಡಿರುವ ಪಾಕಿಸ್ತಾನಕ್ಕೆ ಹೋಗಬಹುದು.
ಕುಡಿದ ನಶೆಯಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನೇ ಹತ್ಯೆಗೈದ ಘಟನೆ ವಿಜಯಪುರ ನಗರದ ಮಹಾನಗರ ಪಾಲಿಕೆಯ ಬಳಿ ನಡೆದಿದೆ. ಸಮೀರ ಬಡಿಗರ್ (35) ಹತ್ಯೆಯಾಗಿರುವ ದುರ್ದೈವಿ.
ಬೈಕ್ ವ್ಹೀಲಿಂಗ್ ಹುಚ್ಚಿಗೆ ನಾಲ್ವರು ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿಯಾಗಿರುವ ಚಿತ್ರನಟ ದರ್ಶನ ಸಹಚರ ವಿನಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಿಜಯಪುರದ ದರ್ಗಾ ಜೈಲಿಗೆ ಸ್ಥಳಾಂತರಗೊಂಡಿದ್ದಾನೆ
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಸರ್ಕಾರಿ ಶಾಲೆಯ ಸ್ಟಾಕ್
ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾ. ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಮಂಜುನಾಥ ಚೋಪಡೆ (5) ಸಾವನ್ನಪ್ಪಿದ ಬಾಲಕ.
ಹೆಣ್ಣಾಗಿ ಜನಿಸಿ ಗಂಡಾಡಿ ಪರಿವರ್ತನೆಗೊಂಡಿದ್ದ ವ್ಯಕ್ತಿಯನ್ನು ಹಾಡುಹಗಲೆ ವಿವಸ್ತ್ರಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು
ಬಸ್ ಓವರ್ ಟೆಕ್ ಮಾಡಲು ಹೋಗಿ ಟೆಂಪೋ ಪಲ್ಟಿಯಾಗಿರೋ ಘಟನೆ ಸಿಂದಗಿ ತಾಲೂಕಿನ ಮಣ್ಣಾಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20 ಜನರಿಗೆ ಗಾಯಗಳಾಗಿದ್ರೆ ಮೂವರ ಸ್ಥಿತಿ ಗಂಭೀರವಾಗಿದೆ.
ಗ್ಯಾರಂಟಿ ಯೋಜನೆ ಬಗ್ಗೆ ಕೇಂದ್ರ ಹಣಕಾಸು ಸಚಿವರಿಗೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.
ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಜಿಲ್ಲೆಯ ತಿಕೋಟಾ ಭಾಗದಲ್ಲಿ ಶನಿವಾರ ರಾತ್ರಿ ಭೂಕಂಪದ ಅನುಭವ ಆಗಿದ್ದು, ಭಯಗೊಂಡ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.ಶನಿವಾರ ರಾತ್ರಿ 10-26 ರ ಸುಮಾರಿಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.
ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ 8 ಮಂದಿ ಸಮೇತ ತೆಪ್ಪ ಮಗುಚಿಬಿದ್ದ ದುರಂತದಲ್ಲಿ ಈಗಗಾಲೆ ಮೂವರ ಶವ ಪತ್ತೆಯಾಗಿತ್ತು ಇದೀಗ ಮತ್ತೋರ್ವನ ಶವ ಪತ್ತೆಯಾಗಿದೆ.
ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಸಂಭವಿಸಿದ್ದ ತೆಪ್ಪ ಮಗುಚಿಬಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಮೂವರ ಶವ ಹೊರ ತೆಗೆಯಲಾಗಿದ್ದು, ನಾಪತ್ತೆ ಆಗಿರುವ ಇನ್ನಿಬ್ಬರಿಗೆ ಶೋಧ
ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ
ಕಲ್ಯಾಣ ಕರ್ನಾಟಕ ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. 371ಜೆ ವಿಶೇಷ ಸ್ಥಾನಮಾನ ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.