Showing 13 of 53 posts • Page 3 of 3
ವಿಜಯಪುರ-22 ಇಂದು ವಿಜಯಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಘನ ಸರ್ಕಾರದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಬಿ.ಝಡ್.ಜಮೀರ ಅಹ್ಮದಖಾನ್
16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆದ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಹೇರಿದ್ದು ಖಂಡಸಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ 2018ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಪ್ರೀತಿ ವಿಚಾರಕ್ಕೆ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಿಯಕರ ನರಳಿ ಪ್ರಾಣ ಬಿಟ್ಟಿದ್ದಾನೆ . ಮುದ್ದೇಬಿಹಾಳ ಇತ್ತೀಚೆಗೆ ಪಟ್ಟಣದಲ್ಲಿ ನಡೆದಿದ್ದ ಪ್ರಿಯಕನ
ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರತ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಅಂಚೆ ಕಚೇರಿಯಲ್ಲಿ ನಡೆದಿದೆ.
ಪ್ರೀತಿಸಿದ ಹುಡುಗಿಯೇ ಬೇಕು ಎಂದ ಪ್ರಿಯಕರನಿಗೆ ಯುವತಿಯ ಮನೆಯವರೇ ತಲೆಗೆ ರಾಡ್ನಿಂದ ಹೊಡೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.
ಭಾರತದ ಪ್ರಥಮ ಮಾಜಿ ಪ್ರಧಾನಿ ದಿ. ಪಂಡಿತ ಜವಾಹರಲಾಲ್ ನೆಹರುಜಿಯವರ 60ನೇ ಪುಣ್ಯತಿಥಿಯನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ನಾಗಠಾಣ ಗ್ರಾಮದ ಹಿರಿಯ ಜೀವಿ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿಯವರ ಪೂಜ್ಯ ತಂದೆಯವರಾದ ಶಿವಲಿಂಗಪ್ಪ ಗುರಲಿಂಗಪ್ಪ ಲೋಣಿ (93) ಯವರು ಭಾನುವಾರ ದೈವಾಧಿನರಾಗಿದ್ದಾರೆ.
ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಬ್ಬೀರ ಜಾಗೀರದಾರ ರವರ ಅಧ್ಯಕ್ಷತೆಯಲ್ಲಿ ಈ ಬಾರಿ ಕರ್ನಾಟಕ ವಿಧಾನಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂರಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.
ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ಇತ್ತೀಚೆಗೆ ಕ್ಯಾಂಟರ್ ಅಡ್ಡಗಟ್ಟಿ ಹಣ ದರೋಡೆ ಮಾಡಿದ್ದ ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.