Showing 20 of 579 posts • Page 1 of 29
ಕರ್ನಾಟಕ ಸಂಘ ದುಬೈ ಆಯೋಜನೆಯ ಹಾಗೂ ಕನ್ನಡಿಗರ ಕೂಟ ದುಬೈ ಸಹಯೋಗದಲ್ಲಿ “ದುಬೈ ಕನ್ನಡಿಗರ ಐಕ್ಯತೆಯ ಕರ್ನಾಟಕ ರಾಜ್ಯೋತ್ಸವ 2026” ಅನ್ನು ಭಾನುವಾರ, 22 ನವೆಂಬರ್ 2026ರಂದು ದುಬೈಯ ಅಲ್ ಖುಸೈಸ್ನ “ನ್ಯೂ ಡಾನ್ ಪ್ರೈವೇಟ್ ಸ್ಕೂಲ್” ನಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಯಿತು.
ಇಸ್ರೇಲ್ನಲ್ಲಿ ವಿಮಾನವನ್ನು ಪತನಗೊಳಿಸಲು ಯತ್ನಿಸಿದ ಆರೋಪ ಹೊತ್ತಿರುವ ಫ್ಲೈದುಬೈ ಪೈಲಟ್, ವಿಚಾರಣೆಯ ವೇಳೆ ಗಾಜಾ ಸಂಘರ್ಷವೇ ತನ್ನ ಕೃತ್ಯಕ್ಕೆ ಕಾರಣವೆಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಾದ ಘಟನೆಗೂ ಇರಾನ್ಗೂ ಸಂಬಂಧವಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.
ಕಳೆದ 3-4 ದಿನಗಳಿಂದ ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈವರೆಗೆ 56 ಮಂದಿ ಪ್ರಾಣಕಳೆದುಕೊಂಡಿದ್ದಾರೆ.
ಕೇದಾರನಾಥ ಮಾರ್ಗದ ಚಿರ್ಬಾಸಾ ಬಳಿ ಏಕಾಏಕಿ ಸಂಭವಿಸಿದ ಭೂಕುಸಿತ.
ನಾಗಾಲ್ಯಾಂಡ್ನ ಎರಡು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಲ್ಲಿ ನಕಲಿ ಅಥವಾ ಕಳಪೆ ಗುಣಮಟ್ಟದ ಕಲಬೆರಕೆ ಮದ್ಯ ಸೇವಿಸಿ 19 ಮಂದಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ವಿಮಾನ ಪತನಗೊಂಡು ಇಬ್ಬರು ಹಿರಿಯ ಸೇನಾ ಅಧಿಕಾರಿಗಳೂ ಸೇರಿದಂತೆ 14 ಮಂದಿ ದುರ್ಮರಣ .
ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ ದಿನಾಚರಣೆಯನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂಬೈ ಹಾಲ್ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಭಾರತಕ್ಕೆ ತೆರಳುತ್ತಿದ್ದ `ಎಂವಿ ಕೇಪ್ ಡಾವೊ’ ವಾಣಿಜ್ಯ ಹಡಗಿನ ಮೇಲೆ ಓಮನ್ನ ಪೂರ್ವ ಕರಾವಳಿ ಬಳಿ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ.
ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಬುಧವಾರ ವಾಷಿಂಗ್ಟನ್ಗೆ ಬಂದಿಳಿದಿದ್ದಾರೆ. ಇದು ದಶಕಕ್ಕೂ ಹೆಚ್ಚು ಕಾಲದ ಬಳಿಕ ಅವರ ಮೊದಲ ಅಮೆರಿಕ ಭೇಟಿಯಾಗಿದೆ.
ಖೈಬರ್ ಪಖ್ತುಂಕ್ವಾದ ಕೊಹಟ್ ಜಿಲ್ಲೆಯಲ್ಲಿರೋ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ.
ಸುಮಾರು 240 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಂಡೋನೇಷ್ಯಾದ ಪ್ರಯಾಣಿಕ ಹಡಗೊಂದು ಜಾವಾ ಸಮುದ್ರದಲ್ಲಿ ಸಂಪರ್ಕ ಕಳೆದುಕೊಂಡಿದ್ದು, ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ ಹೆಚ್ಚಾಗಿದೆ. ಪೂರ್ವ ಜಾವಾದಿಂದ ಬೊರ್ನಿಯೊ ದ್ವೀಪದತ್ತ ಸಾಗುತ್ತಿದ್ದ ಹಡಗು ಪ್ರತಿಕೂಲ ಹವಾಮಾನಕ್ಕೆ ಸಿಲುಕಿದ ಬಳಿಕ ಸಂವಹನ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಟರ್ನೆಟ್ ಸಂಪರ್ಕದಲ್ಲಿ ಪದೇಪದೇ ಅಡಚಣೆ ಉಂಟಾಗಿದ್ದರಿಂದ ಬೇಸರಗೊಂಡ 52 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.
ಇಂಡೋನೇಷ್ಯಾದ ಪ್ರಸಿದ್ಧ ‘ಅನಾಕ್ ಕ್ರಾಕಟೋವ್’ ಅಗ್ನಿಪರ್ವತ ಭಾನುವಾರ ಭೀಕರವಾಗಿ ಸ್ಫೋಟಗೊಂಡಿದೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಪರಸ್ಪರ ದಾಳಿಗಳು ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಆರು ವಾರಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಫ್ರೆಸ್ನೋ ನಗರದಲ್ಲಿ ಸಣ್ಣ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಜಗತ್ತಿನ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾದ 73ನೇ ಆವೃತ್ತಿಯ ‘ಮಿಸ್ ವರ್ಲ್ಡ್ 2026 ಕಿರೀಟವನ್ನು ಡೊಮಿನಿಕನ್ ರಿಪಬ್ಲಿಕ್ನ ಜೊಹೈರಿ ಮೋಲಾ ಡೊಮಿಂಗುಯೆಜ್ ತಮ್ಮದಾಗಿಸಿಕೊಂಡಿದ್ದಾರೆ.
ಅಮೆರಿಕದಲ್ಲೂ ಭೀಕರ ಪ್ರವಾಸ ಸಂಭವಿಸಿದೆ. ಅಮೆರಿಕದ ಗ್ರ್ಯಾಂಡ್ ಕ್ಯಾನ್ಯನ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 20 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.