News Karnataka Kannada
Sunday, April 14 2024
Cricket
ವಿದೇಶ

ಅಂತಾರಾಷ್ಟ್ರೀಯ ವಿಮಾನಯಾನದ ನಿರ್ಬಂಧ ಮೇ .31 ರವರೆಗೆ ವಿಸ್ತರಣೆ

Photo Credit :

ಅಂತಾರಾಷ್ಟ್ರೀಯ ವಿಮಾನಯಾನದ ನಿರ್ಬಂಧ ಮೇ .31 ರವರೆಗೆ ವಿಸ್ತರಣೆ

ನವದೆಹಲಿ : ದಿನೇ ದಿನೇ ದೇಶದಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿನಿಂದಾಗಿ ಅನೇಕ ಕಾರ್ಯಾಚರಣೆಗಳು ಹಾಗೂ ಕೆಲಸಗಳು ನಿಂತಿವೆ. ಇದೀಗ ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಕೊರೋನಾ ಪ್ರಕರಣ ದಾಖಲಾಗುತ್ತಿರುವ ಕಾರಣದಿಂದ ಅಂತಾರಾಷ್ಟ್ರೀಯ ವಿಮಾನಯಾನದ ನಿರ್ಬಂಧವನ್ನು ಮೇ .31 ರವರೆಗೆ ಮತ್ತೆ ವಿಸ್ತರಿಸಲಾಗಿದೆ . 

 

ಈ ಕುರಿತು ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಶುಕ್ರವಾರ ತಿಳಿಸಿದ್ದಾರೆ. ಆದರೆ ಈ ನಿರ್ಬಂಧವ ಸರಕು ಸಾಗಣೆಗೆ ಅನ್ವಯಿಸುವುದಿಲ್ಲ , ಬದಲಾಗಿ ಪ್ರಯಾಣಿಕರನ್ನು ಹೊತ್ತ ವಿಮಾನ ಮಾತ್ರ ಹಾರಾಟ ನಡೆಸುವುದಿಲ್ಲ ಎಂದು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು