News Karnataka Kannada
Thursday, April 18 2024
Cricket
ವಿದೇಶ

ಅಕ್ಟೋಬರ್ 28ರಿಂದ ಬಿಹಾರದಲ್ಲಿ ಮೂರು ಹಂತದಲ್ಲಿ ವಿಧಾನಸಭೆ ಚುನಾವಣೆ

Photo Credit :

ಅಕ್ಟೋಬರ್ 28ರಿಂದ ಬಿಹಾರದಲ್ಲಿ ಮೂರು ಹಂತದಲ್ಲಿ ವಿಧಾನಸಭೆ ಚುನಾವಣೆ

ನವದೆಹಲಿ: ಬಿಹಾರದಲ್ಲಿನ ವಿಧಾನಸಭೆಯ ಚುನಾವಣೆಯು ಅಕ್ಟೋಬರ್ 28ರಿಂದ ಮೂರು ಹಂತಗಳಲ್ಲಿ ನಡೆಯಲಿದ್ದು, ನವಂಬರ್ 10ರಂದು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯಕ್ತ ಸುನಿಲ್ ಅರೋರಾ ತಿಳಿಸಿದರು.

ಕೋವಿಡ್-19ನ ಮಾರ್ಗಸೂಚಿಗಳನ್ನು ಪಾಲಸಿಕೊಂಡು ಎಲ್ಲಾ ಕ್ಷೇತ್ರಗಳಿಗೆ ಚುನಾವಣೆಯು ನಡೆಯಲಿದೆ. ಅಕ್ಟೋಬರ್ 28ರಿಂದ ನವೆಂಬರ್ 7ರ ತನಕ ಮೂರು ಹಂತಗಳಲ್ಲಿ ಚುನಾವಣೆ ನಡೆಯುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರೋರಾ ಅವರು ಮಾಹಿತಿ ನೀಡಿದರು.

ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನವು ನಡೆಯುವುದು, ಎರಡನೇ ಹಂತದಲ್ಲಿ 94 ವಿಧಾನಸಭಾ ಕ್ಷೇತ್ರಗಳು ಮತ್ತು ಮೂರನೇ ಹಂತದಲ್ಲಿ 78 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನವು ನಡೆಯುತ್ತದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು