News Karnataka Kannada
Wednesday, April 24 2024
Cricket
ವಿದೇಶ

ಇಂದು ಸಂಜೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

Photo Credit :

ಇಂದು ಸಂಜೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನವದೆಹಲಿ : ದೇಶದಲ್ಲಿ ಉಂಟಾಗುತ್ತಿರುವ ಕೊರೋನಾ ಭೀತಿ ಹೊಸ ಫಂಗಸ್ ನ ಪ್ರಭಾವಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂಜೆ 5 ಗಂಟೆಗೆ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

 

 ಈಇದು ಕುತೂಹಲ ಕೆರಳಿಸಿದೆ . ಇಂದಿನಿಂದ ದೇಶದಲ್ಲಿ ಹಲವು ರಾಜ್ಯಗಳು ಕೊರೋನಾ ನಿರ್ಬಂಧ ಕ್ರಮಗಳನ್ನು ಸಡಿಲಗೊಳಿಸಿವೆ . ಇದರಿಂದಾಗಿ ಮುಂದೆ ತೆಗೆದುಈಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಪ್ರಸ್ತಾಪಿಸುವ ಸಾಧ್ಯತೆಯಿದೆ . ಇದರ ಜತೆ ಆರ್ಥಿಕ ಪ್ಯಾಕೇಜ್ ಘೋಷಣೆ ಸಾಧ್ಯತೆಯ ನಿರೀಕ್ಷೆ ಹೆಚ್ಚಾಗಿದೆ . ಸಂಜೆ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ . ಕೊರೋನಾ ಲಸಿಕೆ ಅಭಿಯಾನ ಕುರಿತಂತೆ ಪ್ರಧಾನಿ ಮಹತ್ವದ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ .

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು