News Karnataka Kannada
Sunday, April 14 2024
Cricket
ವಿದೇಶ

`ಎನ್-95 ಮಾಸ್ಕ್ ಕೊರೋನಾ ವೈರಸ್ ತಡೆಯಲು ಸಹಕಾರಿಯಾಗದು’

Photo Credit :

`ಎನ್-95 ಮಾಸ್ಕ್ ಕೊರೋನಾ ವೈರಸ್ ತಡೆಯಲು ಸಹಕಾರಿಯಾಗದು’

ನವದೆಹಲಿ: ಎನ್-95 ಮಾಸ್ಕ್ ನಿಂದ ಕೊರೋನಾ ವೈರಸ್ ಹರಡುವಿಕೆ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಜನರನ್ನು ಎಚ್ಚರಿಸಿದೆ.

ವೈದ್ಯರು, ವೈದ್ಯಕೀಯ ಸಿಬ್ಬಂದಿ ಹೊರತಾಗಿ ಉಳಿದಿರುವವರು ಎನ್-95 ಮಾಸ್ಕ್ ನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲವೆಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಮಹಾನಿರ್ದೇಶಕ ರಾಜೀವ್ ಗರ್ಗ್ ಅವರು  ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಎಚ್ಚರಿಸಿರುವರು.

ಮನೆಯಲ್ಲೇ ಮಾಸ್ಕ್ ತಯಾರಿಸಿಕೊಂಡು ರಚಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಇದನ್ನು ಜನರು ಅಳವಡಿಸುವಂತೆ ಮಾಡಬೇಕು ಎಂದು ಗರ್ಗ್ ಪತ್ರದಲ್ಲಿ ಸೂಚಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು