News Karnataka Kannada
Sunday, April 21 2024
Cricket
ವಿದೇಶ

ಐಸಿಯು ಬೆಡ್ ಸಮಸ್ಯೆ ಈಗ ದೆಹಲಿಯಲ್ಲಿ ಇಲ್ಲ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

Photo Credit :

ಐಸಿಯು ಬೆಡ್ ಸಮಸ್ಯೆ ಈಗ ದೆಹಲಿಯಲ್ಲಿ ಇಲ್ಲ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ : ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜ್ಯಧಾನಿ ದೆಹಲಿ ಸಂಪೂರ್ಣವಾಗಿ ಲಾಕ್ ಆಗಿತ್ತು. ಅದರ ಕುರಿತು ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೊರೋನಾ ಮಹಾಮಾರಿ ತಡೆಗೆ ಜಾರಿಗೊಳಿಸಲಾಗಿರುವ ಲಾಕ್ ಡೌನ್ ನಿಂದಾಗಿ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದಿದ್ದಾರೆ. 

 

ಅಷ್ಟೇ ಅಲ್ಲದೆ, ದೆಹಲಿಯಲ್ಲಿ ಉಂಟಾಗಿದ್ದ ಆಕ್ಸಿಜನ್ ಹಾಗೂ ಬೆಡ್ ಗಳ ಕೊರತೆಯು ಕಡಿಮೆಯಾಗಿದ್ದು, ಎಲ್ಲವೂ ಒಂದು ಹಿಡಿತಕ್ಕೆ ಬಂದಿದೆ. ಐಸಿಯು ಬೆಡ್ ಸಮಸ್ಯೆ ಕೂಡ ಪರಿಹಾರವಾಗಿದೆ ಎಂದು ಅವರು ಹೇಳಿದ್ದಾರೆ . 

 

ಜಿಟಿಬಿ ಆಸ್ಪತ್ರೆ ಬಳಿ 500 ಹೊಸ ಐಸಿಯು ಬೆಡ್ ಆಸ್ಪತ್ರೆ ನಿರ್ಮಿಸಲಾಗಿದೆ. ಪ್ರಸ್ತುತ, ದೆಹಲಿಯಲ್ಲಿ ಸಕ್ರಿಯ ಕೊರೋನಾ ಪ್ರಕರಣ ಇಳಿಮುಖವಾಗುತ್ತಿದೆ . ಇದು ಒಳ್ಳೆಯ ಬೆಳವಣಿಗೆ ಎಂದು ಕೇಜ್ರವಾಲ್ ಅಲ್ಲಿನ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು