News Karnataka Kannada
Saturday, April 13 2024
Cricket
ವಿದೇಶ

ಒಂದು ತಿಂಗಳಲ್ಲಿ 8ಸಾವಿರ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆ, ಮಹಾರಾಷ್ಟ್ರದಲ್ಲಿ ಮೂರನೇ ಅಲೆಯ ಮುನ್ಸೂಚನೆ

Photo Credit :

ಒಂದು ತಿಂಗಳಲ್ಲಿ 8ಸಾವಿರ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆ, ಮಹಾರಾಷ್ಟ್ರದಲ್ಲಿ ಮೂರನೇ ಅಲೆಯ ಮುನ್ಸೂಚನೆ

 ಮುಂಬೈ : ಕೊರೋನ ಎರಡನೇ ಅಲೆ ದೇಶವನ್ನು ವಾದಿಸುತ್ತಿದ್ದಾರೆ ಇನ್ನು ಮೂರನೇ ದೇಶದ ಭವಿಷ್ಯ ವಾಗಿರುವ ಮಕ್ಕಳನ್ನು ಬಲಿತೆಗೆದುಕೊಳ್ಳುತ್ತದೆ ಎಂದು ತಜ್ಞರು ಈಗಾಗಲೇ ಹಲವಾರು ಎಚ್ಚರಿಕೆಯನ್ನು ನೀಡಿದ್ದಾರೆ. ಅಂತೆಯೇ ಇದೀಗ ಮಹಾರಾಷ್ಟ್ರ ಮೂರನೇ ಅಲೆಯ ಸ್ಥಿತಿಯನ್ನು ಎದುರಿಸಲೂ ಸಿದ್ಧವಾಗಿದೆ. 

 

ಮೇ ತಿಂಗಳಲ್ಲಿ ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯಲ್ಲಿ 8000 ಮಕ್ಕಳಲ್ಲಿ ಕೊರೋನಾ ಸೋಂಕು ಕಂಡುಬಂದಿದೆ . ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ . ಇದು ಜಿಲ್ಲೆಯಲ್ಲಿ ದಾಖಲಾದ ಒಟ್ಟು ಪ್ರಕರಣದ ಶೇಕಡ 10 ಆಗಿದೆ . ಸಾಂಗ್ಲಿ ಸೇರಿದಂತೆ ರಾಜ್ಯದ ಹಲವೆಡೆ ಮಕ್ಕಳ ಚಿಕಿತ್ಸೆಗಾಗಿ ವಾರ್ಡ್ ಗಳನ್ನು ತೆರೆಯಲಾಗಿದೆ . 

 

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ . ಕೊರೋನಾ ವ್ಯಾಪಕವಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ . ಜುಲೈ ಅಂತ್ಯದ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಕೊರೋನಾ ಮೂರನೆ ಅಲೆಯ ಸಾಧ್ಯತೆಯಿದೆ ಎಂದು ವೈದ್ಯಕೀಯ ಪರಿಣಿತರು ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು