News Karnataka Kannada
Wednesday, April 17 2024
Cricket
ವಿದೇಶ

ಕಾಶ್ಮೀರದಲ್ಲಿ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ

Photo Credit :

ಕಾಶ್ಮೀರದಲ್ಲಿ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.‘ದಕ್ಷಿಣ ಕಾಶ್ಮೀರದ ಕನಿಗಾಮ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ. ಉಗ್ರ ಸಂಘಟನೆಯ ಸದಸ್ಯ ತೌಫಿಕ್ ಅಹಮದ್ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು