News Karnataka Kannada
Tuesday, April 16 2024
Cricket
ವಿದೇಶ

ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳ ಸುರಿಮಳೆ

Photo Credit :

ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳ ಸುರಿಮಳೆ

ನವದೆಹಲಿ : ದೇಶದ ಪ್ರಸ್ತುತ ಸ್ಥಿತಿ ಹಾಗೂ ಕೇಂದ್ರ ಸರ್ಕಾರ ಪ್ರಸಕ್ತ ಕೊರೋನಾ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿದೆ ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಆಕ್ಷೇಪಗಳು ಹಾಗೂ ಟೀಕೆಗಳು ಕೇಳಿ ಬರುತ್ತಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಸ್ಪಷ್ಟನೆ ನೀಡುತ್ತಿದೆ. 

 

 ಹಳೆಯ ವಿಡಿಯೋ ತುಣುಕುಗಳನ್ನು ಈ ಟೀಟ್ ಗಳಲ್ಲಿ ಹರಿಬಿಡಲಾಗಿತ್ತು . ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆದಿತ್ತು . ಅನಗತ್ಯ ಗೊಂದಲ , ಗಾಬರಿ ಸೃಷ್ಟಿಸಲು ಕೆಲವರು ಸಾಮಾಜಿಕ ಜಾಲ ತಾಣ ಬಳಸಲು ಪ್ರಯತ್ನಿಸಿದ್ದರು . ಈ ಹಿನ್ನೆಲೆಯಲ್ಲಿ ಟ್ವಿಟರ್ , ಫೇಸ್ ಬುಕ್ ಮತ್ತು ಇನ್ ಸ್ಟಾ ಗ್ರಾಂ ನಲ್ಲಿರುವ ಇಂತಹ ಆಕ್ಷೇಪಾರ್ಹ ಫೋಸ್ಟ್ ಅಳಿಸಿ ಹಾಕಲು ಸೂಚಿಸಲಾಗಿತ್ತು ಎಂದು ಕೇಂದ್ರ ಸರ್ಕಾರ ಹೇಳಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು