News Karnataka Kannada
Sunday, April 21 2024
Cricket
ವಿದೇಶ

ಕೇರಳದಲ್ಲಿ ಕಟ್ಟುನಿಟ್ಟಿನ ಕೊರೋನ ಕ್ರಮ ಜಾರಿ

Photo Credit :

ಕೇರಳದಲ್ಲಿ ಕಟ್ಟುನಿಟ್ಟಿನ ಕೊರೋನ ಕ್ರಮ ಜಾರಿ

ತಿರುವನಂತಪುರಂ : ದೇಶಾದ್ಯಂತ ಹೆಚ್ಚುತ್ತಿರುವ ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ತಮ್ಮದೇ ಆದ ರೀತಿಗಳಲ್ಲಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೇ ನಿಟ್ಟಿನಲ್ಲಿ ಕೇರಳದಲ್ಲಿ ಕೊರೋನಾ ತಡೆಗಟ್ಟುವ ಸಂಬಂಧ ಕಠಿಣ ಕ್ರಮ ಜಾರಿಗೊಳಿಸಲಾಗಿದೆ . 

 

ಚಿತ್ರ ಮಂದಿರಗಳು , ಮಾಲ್ ಗಳು , ಕ್ಲಬ್ , ಈಜು ಕೊಳಗಳನ್ನು ಬಂದ್ ಮಾಡಲು ಆದೇಶ ನೀಡಲಾಗಿದೆ . ಅಂಗಡಿಗಳು ಸಂಜೆ 7.30 ರ ತನಕ ತೆರೆಯಲಿವೆ . ಎಲ್ಲ ವಿಧದ ಧಾರ್ಮಿಕ , ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ . ಶನಿವಾರ ಮತ್ತು ಭಾನುವಾರ ಕೇವಲ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ . 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು