News Karnataka Kannada
Friday, April 12 2024
Cricket
ವಿದೇಶ

ಕೊರೊನಾ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಆರೋಗ್ಯ ಸಚಿವ

Photo Credit :

ಕೊರೊನಾ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಆರೋಗ್ಯ ಸಚಿವ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ದಿನದಿದಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂಧು ಕೇಂಧ್ರ ಆರೊಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಅವರು ಏಮ್ಸ್ ನಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಶುಕ್ರವಾರ ದೇಶದಲ್ಲಿ ೬೪,೫೫೩ ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಕಳೆದ ೨೪ ಗಂಟೆಯಲ್ಲಿ ೧.೦೦೭ ಸಾವು ಪ್ರಕರಣ ದಾಖಲಾಗಿದೆ. ಇದುವರೆಗೆ ದೇಶದಲ್ಲಿ ೨೪,೬೧,೧೯೧ ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಪ್ರಸ್ತುತ ೬,೬೧,೫೯೫ ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

೧೭,೫೧,೫೫೬ ಮಂದಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು