News Karnataka Kannada
Thursday, April 18 2024
Cricket
ವಿದೇಶ

ಕೊರೋನಾದಿಂದಾಗಿ ಅನಾಥರಾದ ಮಕ್ಕಳ ಕುರಿತು ಸುಪ್ರೀಂ ಕೋಟ್ ಸೂಚನೆ

Photo Credit :

ಕೊರೋನಾದಿಂದಾಗಿ ಅನಾಥರಾದ ಮಕ್ಕಳ ಕುರಿತು ಸುಪ್ರೀಂ ಕೋಟ್ ಸೂಚನೆ

ನವದೆಹಲಿ : ಕೊರೋನಾದಿಂದ , ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಹೊಣೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಮಹತ್ವದ ಸೂಚನೆ ಎಂದನು ಹೊರಡಿಸಿದೆ.

 

 ಒಬ್ಬ ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳು ವಹಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದ್ದು, ಅನಾಥ ಮಕ್ಕಳ ಅಗತ್ಯತೆಗಳನ್ನು ಪೂರೈಸುವಂತೆ ದೇಶದ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಆದೇಶಿಸಿದೆ . 

 

ಅಷ್ಟೇ ಅಲ್ಲದೆ, ಕೊರೋನಾದಿಂದ ಅನಾಥರಾದ ಮಕ್ಕಳನ್ನು ಗುರುತಿಸಿ ಶನಿವಾರ ಸಂಜೆಯೊಳಗೆ ಅವರ ವಿವರವನ್ನು NCPCR ವೆಬ್ ಸೈಟ್ ಗೆ ಅಪ್ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ಹೇಳಿದ್ದು , ಅದರ ಅಂಕಿಅಂಶಗನಲ್ಲು ಕೋರ್ಟ್ ಗೆ ನೀಡಬೇಕು ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ . 

 

ಪ್ರತಿ ರಾಜ್ಯವು ಅನಾಥ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಬೇಕು ಹಾಗೂ ಮಕ್ಕಳು ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದು, ಈ ಕುರಿತು ಮುಂದಿನ ಮಂಗಳವಾರ ವಿಚಾರಣೆಯನ್ನು ಮಾಡಲಾಗುವುದು ಎಂದು ತಿಳಿಸಿದೆ.  

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು