News Karnataka Kannada
Sunday, April 21 2024
Cricket
ವಿದೇಶ

ಕೊರೋನ ಸೋಂಕಿಗೆ ಮಾಜಿ ಸಂಸದೆ ಕರುಣಾ ಶುಕ್ಲಾ ಬಲಿ

Photo Credit :

ಕೊರೋನ ಸೋಂಕಿಗೆ ಮಾಜಿ ಸಂಸದೆ ಕರುಣಾ ಶುಕ್ಲಾ ಬಲಿ

ರಾಯ್ಪುರ: ಡೆಡ್ಲಿ ಸೋಂಕಿನ ಶವಯಾತ್ರೆ ಮುಂದುವರೆದಿದೆ. ಸದ್ಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧಿ, ಮಾಜಿ ಸಂಸದೆ, ಕಾಂಗ್ರೆಸ್ ನ ಹಿರಿಯ ನಾಯಕಿ ಕರುಣಾ ಶುಕ್ಲಾ ಮಹಾಮಾರಿ ಸೋಂಕಿನಿಂದ ಸಾವನಪ್ಪಿದ್ದಾರೆ. ಕರುಣಾ ಶುಕ್ಲಾ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. 2 ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶುಕ್ಲಾ, ಮೂರು ದಶಕ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. 2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು