News Karnataka Kannada
Saturday, April 13 2024
Cricket
ವಿದೇಶ

ಕೋವಿಡ್‌ ಮಹಾಮಾರಿ: ಲಕ್ಷ ದಾಟಿದ ಸಾವಿನ ಸಂಖ್ಯೆ

Photo Credit :

ಕೋವಿಡ್‌ ಮಹಾಮಾರಿ: ಲಕ್ಷ ದಾಟಿದ ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1 ಲಕ್ಷ ದಾಟಿದೆ.

ಶನಿವಾರ ಮುಂಜಾನೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕೊರೊನಾಕ್ಕೆ 1,069 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1,00,842ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಇಂದು ಒಟ್ಟಾರೆ 79,476 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ.

ಇನ್ನು 64,73,545 ಮಂದಿ ಸೋಂಕಿತರ ಪೈಕಿ 54,27,707 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,44,996 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು