News Karnataka Kannada
Wednesday, April 17 2024
Cricket
ವಿದೇಶ

ಕೋವಿಡ್ ವಿರುದ್ಧ ಹೋರಾಟ ನಡೆಸಲು ಮೂಲಸೌಕರ್ಯವನ್ನು ಬಲಪಡಿಸಲು ಪ್ರಧಾನಿ ಜೊತೆ ಮಮತಾ ದೀದಿ ಮನವಿ

Photo Credit :

ಕೋವಿಡ್ ವಿರುದ್ಧ ಹೋರಾಟ ನಡೆಸಲು ಮೂಲಸೌಕರ್ಯವನ್ನು ಬಲಪಡಿಸಲು ಪ್ರಧಾನಿ ಜೊತೆ ಮಮತಾ ದೀದಿ ಮನವಿ

ಕೊಲ್ಕತ್ತ: ದೇಶದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ವಿರುದ್ಧ ಹೋರಾಟಕ್ಕೆ ಮೂಲಸೌಕರ್ಯ ಬಲಪಡಿಸಲು ಪ್ರಧಾನಿ ನರೇಂದ್ರಮೋದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಕೋವಿಡ್ ಸಂಬಂಧಿತ ಔಷಧಗಳು, ಆಮ್ಲಜಕನಕ ಸಿಲಿಂಡರ್ ಗಳು, ಕಾನ್ಸನ್‍ ಟ್ರೇಟ್ ಗಳ ಮೇಲಿನ ತೆರಿಗೆಗಳು, ಕಸ್ಟಮ್ಸ್‍ ಸುಂಕ ಹಾಗೂ ಜಿಎಸ್ ಟಿ ರದ್ದುಪಡಿಸುವಂತೆ ಮಮತಾ ಬ್ಯಾನರ್ಜಿ, ಪ್ರಧಾನಿಗೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಅದರಲ್ಲೂ ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ದಿಢೀರ್ ಏರಿಕೆ ಹಿನ್ನೆಲೆಯಲ್ಲಿ ಔಷಧ, ಆಮ್ಲಜನಕ, ವೈದ್ಯಕೀಯ ಸಾಧನ ಸೇರಿದಂತೆ ವೈದ್ಯಕೀಯ ಮೂಲಸೌಕರ್ಯ ಬಲಪಡಿಸಲು ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ.’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು