News Karnataka Kannada
Monday, April 22 2024
Cricket
ವಿದೇಶ

ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪದ ಕೊವಿಡ್ ಚಿಕಿತ್ಸೆ ನೀಡುವಂತೆ ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

Photo Credit :

ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪದ ಕೊವಿಡ್ ಚಿಕಿತ್ಸೆ ನೀಡುವಂತೆ ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ಕೇರಳ: ಖಾಸಗಿ ಆಸ್ಪತ್ರೆಗಳು, ಪ್ರಯೋಗಾಲಯಗಳು ಮತ್ತು ರೋಗನಿರ್ಣಯ ಕುರಿತು ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. 

 

ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಖಾಸಗಿ ಆಸ್ಪತ್ರೆಗಳ ನಿರ್ವಹಣೆಯು ಸೇರಿದ್ದು, ಹಲವಾರು ಕುಂದುಕೊರತೆಗಳ ಕಾರಣ ಹಾಗೂ ನಿರ್ವಹಣೆಯ ಕಾರಣದಿಂದಾಗಿ ಜನರಿಗೆ ತೊಂದರೆ ಆಗುತ್ತದೆ. 

 

ಈ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಗಳು, ಪ್ರಯೋಗಾಲಯಗಳು ಮತ್ತು ರೋಗನಿರ್ಣಯ ಕೇಂದ್ರಗಳಾದ್ಯಂತ ಏಕರೂಪದ COVID-19 ಚಿಕಿತ್ಸಾ ಸುಂಕವನ್ನು ನಿಗದಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು