News Karnataka Kannada
Saturday, April 20 2024
Cricket
ವಿದೇಶ

ಗಂಗಾ ನದಿಯಲ್ಲಿ ತೇಲಿ ಬಂದ 50ಕ್ಕೂ ಹೆಚ್ಚು ಮೃತದೇಹಗಳು

Photo Credit :

ಗಂಗಾ ನದಿಯಲ್ಲಿ ತೇಲಿ ಬಂದ 50ಕ್ಕೂ ಹೆಚ್ಚು ಮೃತದೇಹಗಳು

ಬಕ್ಸಾರ್​: ಭಾವುಕರಾಗಿ ಪೋಸ್ಟ್​ ಮಾಡಿದ ಪಿಯೂಷ್ಬಕ್ಸರ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. 50ಕ್ಕೂ ಹೆಚ್ಚು ಮೃತದೇಹಗಳು ಗಂಗಾ ನದಿಯಲ್ಲಿ ತೇಲಿ ಬಂದಿದ್ದು, ನಗರದ ಜನ ಆತಂಕ ಪಡುತ್ತಿದ್ದಾರೆ.

 

ಗಂಗಾ ನದಿಯ ದಡದ ಬಳಿಯಿರುವ ಮಹಾದೇವ್​ ಘಾಟ್​ನಲ್ಲಿ ಸುಮಾರು 50ಕ್ಕೂ ಹೆಚ್ಚು ಮೃತದೇಹಗಳು ತೇಲಿ ಬಂದಿದ್ದು, ಮೃತದೇಹಗಳನ್ನು ನಾಯಿಗಳು ತಿನ್ನುತ್ತಿರುವುದು ಕಂಡು ಬಂದಿದೆ. 

 

ಗಂಗಾ ನದಿಯಲ್ಲಿ ತೇಲಿ ಬಂದ್ವು 50ಕ್ಕೂ ಹೆಚ್ಚು ಮೃತ ದೇಹಗಳು ಇಲ್ಲಿನ ಮಹಾದೇವ್​ ಘಾಟ್​ನಿಂದ ಸುಮಾರು ಒಂದು ಕಿಲೋ ಮೀಟರ್​ ದೂರದಲ್ಲಿ ಕಂಡು ಬಂದಿವೆ. ಕೊರೊನಾ ಸಮಯದಲ್ಲಿ ಮನೆಯಲ್ಲೇ ಮೃತಪಟ್ಟವರ ದೇಹಗಳನ್ನು ಆಯಾ ಕುಟುಂಬಸ್ಥರು ಗಂಗಾ ನದಿಗೆ ಬಿಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು