News Karnataka Kannada
Monday, April 15 2024
Cricket
ವಿದೇಶ

ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಎರಡು ಮೃತದೇಹ ಪತ್ತೆ

Photo Credit :

ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಎರಡು ಮೃತದೇಹ ಪತ್ತೆ

ಪಟ್ನಾ: ಬಿಹಾರ ಮಿಲಿಟರಿ ಪೊಲೀಸ್ ಗೊರ್ಖಾ ವಾಹಿನಿ ಶಿಬಿರದ ಬಳಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಗುಂಡು ಹಾರಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಗುಂಡಿನ ಸದ್ದು ಕೇಳಿ ಸ್ಥಳೀಯರು ಓಡಿದಾಗ ಮಹಿಳೆ ಹಾಗೂ ಪುರುಷನ ಶವವು ಕಂಡುಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ತನಿಖೆ ಬಳಿಕ ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂದು ತಿಳಿದುಬರಲಿದೆ. ಆದರೆ ಇದೊಂದು ಪ್ರೇಮ ಸಂಬಂಧದಲ್ಲಿ ನಡೆದಿರುವಂತಹ ಕೊಲೆಯಾಗಿದೆ ಎಂದು ಸ್ಥಳೀಯರು ಶಂಕಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು