News Karnataka Kannada
Wednesday, April 17 2024
Cricket
ವಿದೇಶ

ಜಾಗತಿಕ ಷೇರು ಮಾರುಕಟ್ಟೆಯ ಕುಸಿತದ ನಡುವೆಯೂ, ಮುಂಬೈ ಷೇರಪೇಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ

Photo Credit :

ಜಾಗತಿಕ ಷೇರು ಮಾರುಕಟ್ಟೆಯ ಕುಸಿತದ ನಡುವೆಯೂ, ಮುಂಬೈ ಷೇರಪೇಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ

ಮುಂಬಯಿ: ಜಾಗತಿಕ ಮಟ್ಟದಲ್ಲಿ ಷೇರು ಮಾರುಕಟ್ಟೆಗಳ ವಹಿವಾಟು ನೆಗೆಟಿವ್ ಟ್ರೆಂಡ್ ಆಗಿ ಹೋಗುತ್ತಿದ್ದರು, ಮುಂಬೈ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ ಗುರುವಾರ(ಜೂನ್ 03) 383 ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ.

 

ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 382.95 ಅಂಕಗಳ ಏರಿಕೆಯೊಂದಿಗೆ 52,232.43ರ ಗಡಿ ತಲುಪುವ ಮೂಲಕ ದಾಖಲೆ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 114.15 ಅಂಕಗಳಷ್ಟು ಜಿಗಿತ ಕಂಡಿದ್ದು, 15,690.43ರ ಗಡಿ ದಾಟಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು